BIGG NEWS : ರೈತರೇ ಗಮನಿಸಿ : ಮೊಬೈಲ್ ಆಪ್ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡಿ

ಬೆಂಗಳೂರು : ರೈತರಿಂದಲೇ ತಮ್ಮ ಜಮೀನುಗಳಲ್ಲಿ 2022ರ ಮುಂಗಾರು ಬೆಳೆ ಸಮೀಕ್ಷೆಯನ್ನು ಕೈಗೊಳ್ಳಲು ಕೃಷಿ ಇಲಾಖೆಯು ಮೊಬೈಲ್ ಆ್ಯಪ್ ಅವಕಾಶ ಕಲ್ಪಿಸಿದ್ದು ಜಿಲ್ಲೆಯ ರೈತರು ತಮ್ಮ ಜಮೀನಿನ ಬೆಳೆ ವಿವರಗಳನ್ನು ಆಪ್‌ಲೋಡ್ ಮಾಡಬೇಕೆಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ಜಿ.ಎಸ್.ಜಯಸ್ವಾಮಿ ಅವರು ತಿಳಿಸಿದ್ದಾರೆ. BIGG NEWS : ಮಾಜಿ ಸಿಎಂ ಸಿದ್ದರಾಮಯ್ಯ ಬಗ್ಗೆ ಸಿ.ಟಿ. ರವಿ ಬಳಸಿದ ಪದ ಸರಿಯಲ್ಲ : ಜೆಡಿಎಸ್ ಶಾಸಕ ಶಿವಲಿಂಗೇಗೌಡ ಮೊಬೈಲ್  ಅಪ್‌ನಲ್ಲಿ ಬೆಳೆ ಸಮೀಕ್ಷೆ ಕೈಗೊಳ್ಳುವ ವಿಧಾನ: … Continue reading BIGG NEWS : ರೈತರೇ ಗಮನಿಸಿ : ಮೊಬೈಲ್ ಆಪ್ ನಲ್ಲಿ ಬೆಳೆ ಸಮೀಕ್ಷೆ ವಿವರ ಅಪ್ಲೋಡ್ ಮಾಡಿ