BIGG NEWS : ರೈತರೇ ಗಮನಿಸಿ : ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ

ಹಾವೇರಿ : ಕರ್ನಾಟಕ ಸರ್ಕಾರ ಇ-ಆಡಳಿತ ಮತ್ತು ಕೃಷಿ ಇಲಾಖೆ ಸಹಯೋಗದೊಂದಿಗೆ  2022-23 ನೇ ಸಾಲಿನ ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ ಮಾಡಲಾಗಿದೆ. ರೈತರು ಗೂಗಲ್ ಪ್ಲೇಸ್ಟೋರ್‍ನಿಂದ “ಮುಂಗಾರು ರೈತರ ಬೆಳೆ ಸಮೀಕ್ಷೆ 2022-23” ಆ್ಯಪ್ ಡೌನ್‍ಲೋಡ್ ಮಾಡಿ ತಾವು ಬೆಳೆದ ಬೆಳೆ ಮಾಹಿತಿಯೊಂದಿಗೆ ಛಾಯಾಚಿತ್ರವನ್ನು ದಿನಾಂಕ 30-09-2022 ರೊಳಗೆ ಅಪ್‍ಲೋಡ್ ಮಾಡಬೇಕು ಎಂದು ಜಂಟಿ ಕೃಷಿ ನಿರ್ದೇಶಕ ಮಂಜುನಾಥ ಅವರು ತಿಳಿಸಿದ್ದಾರೆ. BREAKING NEWS: ನೋಯ್ಡಾದಲ್ಲಿ ಕಟ್ಟಡದ ಗೋಡೆ ಕುಸಿದು ನಾಲ್ವರು … Continue reading BIGG NEWS : ರೈತರೇ ಗಮನಿಸಿ : ಮುಂಗಾರು ಹಂಗಾಮಿನ ಬೆಳೆ ಸಮೀಕ್ಷೆಗೆ ರೈತರ ಆ್ಯಪ್ ಬಿಡುಗಡೆ