BIGG NEWS : ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ
ಕೊಪ್ಪಳ : 2020-21ನೇ ಸಾಲಿನ ಫಸಲ್ ಬಿಮಾ ಯೋಜನೆಯಡಿ ತಿರಸ್ಕೃತಗೊಂಡ ಪ್ರಸ್ತಾವನೆಗಳಿಗೆ ರೈತರಿಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಕೊಪ್ಪಳ ಸಹಾಯಕ ಕೃಷಿ ನಿರ್ದೇಶಕರು ತಿಳಿಸಿದ್ದಾರೆ. BIG NEWS: ಫೆಬ್ರವರಿಯಲ್ಲಿ ಏರ್ ಶೋ- ಪ್ರಧಾನಿ ಮೋದಿಯವರಿಂದ ಉದ್ಘಾಟನೆ ಪ್ರಧಾನ ಮಂತ್ರಿ ಫಸಲ್ ಬೀಮಾ ಯೋಜನೆಯಲ್ಲಿ 2020-21ನೇ ಸಾಲಿನ ಮುಂಗಾರು ಮತ್ತು ಹಿಂಗಾರು ಹಂಗಾಮಿನ ಬೆಳೆ ಸಮೀಕ್ಷೆಯಲ್ಲಿ ಬೆಳೆ ವಿಮೆ ನೋಂದಾಯಿತ ಅರ್ಜಿಯೊಂದಿಗೆ ತಾಳೆಯಾಗದೆ ಇರುವ ಪ್ರಸ್ತಾವನೆಗಳನ್ನು ಸಂಬಂಧಪಟ್ಟ ತಾಲ್ಲೂಕು (ಕೃಷಿ, ತೋಟಗಾರಿಕೆ, ಬ್ಯಾಂಕ್) ಮಟ್ಟದ ಅಧಿಕಾರಿಗಳಿಗೆ … Continue reading BIGG NEWS : ಫಸಲ್ ಬಿಮಾ ಯೋಜನೆ : ರೈತ ಸಮುದಾಯಕ್ಕೆ ಇಲ್ಲಿದೆ ಮುಖ್ಯ ಮಾಹಿತಿ
Copy and paste this URL into your WordPress site to embed
Copy and paste this code into your site to embed