BIGG NEWS : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ

ಬೆಂಗಳೂರು : ಸುಳ್ಯದಲ್ಲಿ ಮಸೂದ್ ಮತ್ತು ಪ್ರವೀಣ್ ನೆಟ್ಟಾರ್ ಹತ್ಯೆ ನಡೆದಿರುವ ಬೆನ್ನಲ್ಲಿಯೇ ಸುರತ್ಕಲ್ ನಲ್ಲಿ ಫಾಝೀಲ್ ಎಂಬ ಯುವಕನ ಕೊಲೆ ನಡೆದಿರುವುದು ರಾಜ್ಯದಲ್ಲಿ ಶಾಂತಿ ಮತ್ತು ಸುವ್ಯವಸ್ಥೆ ಸಂಪೂರ್ಣವಾಗಿ ಕುಸಿದುಬಿದ್ದಿರುವುದಕ್ಕೆ ಸಾಕ್ಷಿ ಎಂದು ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಮಕ್ಕಳ ಕಳ್ಳಸಾಗಣೆಗೆ ಯತ್ನ: ಕೇರಳದ ಕ್ಯಾಲಿಕಟ್ ರೈಲು ನಿಲ್ದಾಣದಲ್ಲಿ 12 ಮಕ್ಕಳ ರಕ್ಷಣೆ, ರಾಜಸ್ಥಾನದ ಪಾದ್ರಿ ಅರೆಸ್ಟ್ ಈ ಕುರಿತು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ದಕ್ಷಿಣ ಕನ್ನಡದ ಸರಣಿ ಹತ್ಯೆಗಳನ್ನು ಖಂಡಿಸದೆ, … Continue reading BIGG NEWS : ಮಂಗಳೂರಿನ ಸುರತ್ಕಲ್ ನಲ್ಲಿ ಫಾಜಿಲ್ ಹತ್ಯೆ : ರಾಜ್ಯ ಸರ್ಕಾರದ ವಿರುದ್ಧ ಮಾಜಿ ಸಿಎಂ ಸಿದ್ದರಾಮಯ್ಯ ಕಿಡಿ