BIGG NEWS : ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ : ಸಿಎಂ ಬಸವರಾಜ ಬೊಮ್ಮಾಯಿ

ಬೆಂಗಳೂರು : ಫಾಜಿಲ್​ ಕೊಲೆ ಪ್ರಕರಣದಲ್ಲಿ ಯಾವ ಮಾಹಿತಿ ಸಿಕ್ಕಿಲ್ಲ. ಅಧಿಕಾರಿಗಳಿಂದ ನಾನು ಮಾಹಿತಿಯನ್ನು ಪಡೆಯುತ್ತೇನೆ. ಇದು ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಗುಜರಾತಿನಲ್ಲಿ ಮಾಫಿಯಾಗಳನ್ನು ರಕ್ಷಿಸುತ್ತಿರುವವರು ಯಾರು? : ಅಕ್ರಮ ಮದ್ಯ ದುರಂತ ಕುರಿತು ರಾಹುಲ್ ಗಾಂಧಿ ವಾಗ್ದಾಳಿ ಈ ಕುರಿತು ಮಾಹಿತಿ ನೀಡಿರುವ ಸಿಎಂ ಬೊಮ್ಮಾಯಿ, ಸರ್ಕಾರ ಮೂರು ಹತ್ಯೆ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿದೆ ಎಂದು ಹೇಳಿದ್ದಾರೆ. ಫಾಜಿಲ್ ಹತ್ಯೆ ಕುರಿತಂತೆ ಯಾವುದೇ ಮಾಹಿತಿ ಸಿಕ್ಕಿಲ್ಲ. ಹಿರಿಯ … Continue reading BIGG NEWS : ಫಾಜಿಲ್ ಹತ್ಯೆ ಕೇವಲ ಕೊಲೆಯಲ್ಲ, ಪೂರ್ವನಿಯೋಜಿತ ಕೃತ್ಯ : ಸಿಎಂ ಬಸವರಾಜ ಬೊಮ್ಮಾಯಿ