BIGG NEWS : ಮೇಲ್ವರ್ಗಕ್ಕೆ ಶೇ. 10 ಮೀಸಲು ಕೊಡಬೇಕೆಂಬ ನಿಯಮವಿದ್ದರೆ ರಾಜೀನಾಮೆ : ಮಾಜಿ ಸಿಎಂ ಸಿದ್ದರಾಮಯ್ಯ

ವಿಜಯನಗರ : ಮೇಲ್ವರ್ಗಕ್ಕೆ ಶೇ. 10 ಮೀಸಲಾತಿ ನೀಡಬೇಕೆಂಬ ನಿಯಮವೇ ಇಲ್ಲ. ಈ ರೀತಿ ನಿಯಮ ಇದ್ದರೆ ನಾನು ರಾಜೀನಾಮೆ ನೀಡುತ್ತೇನೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ. ವಿಜಯನಗರ ಜಿಲ್ಲೆಯ ಮೈಲಾರ ಗ್ರಾಮದಲ್ಇ ಕಾಗಿನೆಲೆ ಮಹಾ ಸಂಸ್ಥಾಪನ ಪೀಠದಿಂದ ನಿರ್ಮಾಣಗೊಂಡ ಗಂಗಮಾಳಮ್ಮದೇವಿ ಯಾತ್ರಾ ನಿವಾಸವನ್ನು ಉದ್ಘಾಟಿಸಿ ಮಾತನಾಡಿದ ಸಿದ್ದರಾಮಯ್ಯ, ಒಂದೇ ದಿನದಲ್ಲಿ ರಾಜ್ಯಸಭೆ ಮತ್ತು ಲೋಕಸಭೆಯಲ್ಲಿ ಬಿಲ್‌ ಪಾಸ್‌ ಮಾಡಿಕೊಂಡು ಮೇಲ್ಜಾತಿಯಲ್ಲಿನ ಬಡವರಿಗೆ 10% ಮೀಸಲಾತಿ ಜಾರಿ ಮಾಡಿದ್ದಾರೆ. ಆರ್ಥಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬಹುದು ಎಂದು … Continue reading BIGG NEWS : ಮೇಲ್ವರ್ಗಕ್ಕೆ ಶೇ. 10 ಮೀಸಲು ಕೊಡಬೇಕೆಂಬ ನಿಯಮವಿದ್ದರೆ ರಾಜೀನಾಮೆ : ಮಾಜಿ ಸಿಎಂ ಸಿದ್ದರಾಮಯ್ಯ