ಮಂಡ್ಯ : ಅತ್ಯಾಚಾರ ಮತ್ತು ಕೊಲೆಗೀಡಾದ ಮಂಡ್ಯ ಜಿಲ್ಲೆಯ ಮಳವಳ್ಳಿಯ ಬಾಲಕಿಯ ಮನೆಗೆ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಭೇಟಿ ನೀಡಿ, ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
BIGG NEWS: ರಾಜ್ಯದಲ್ಲಿ 5 ದಿನ ರಾಜ್ಯದಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ
ಇಂದು ಮಾಜಿ ಸಿಎಂ ಸಿದ್ದರಾಮಯ್ಯ ಅವರು ಅತ್ಯಾಚಾರ ಮತ್ತು ಕೊಲೆಗೀಡಾದ ಮಂಡ್ಯ ಜಿಲ್ಲೆ ಮಳವಳ್ಳಿಯ ಬಾಲಕಿಯ ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದ್ದಾರೆ.
ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಬೇಕು. ಆಗ ಮಾತ್ರ ಅತ್ಯಾಚಾರದಂತ ರಾಕ್ಷಸಿ ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ. ಈ ನಿಟ್ಟಿನಲ್ಲಿ ಸರ್ಕಾರ ಕ್ರಮವಹಿಸಬೇಕು ಎಂದು ಒತ್ತಾಯಿಸಿದ್ದಾರೆ.
ಅತ್ಯಾಚಾರ ಮತ್ತು ಕೊಲೆಗೀಡಾದ ಮಂಡ್ಯ ಜಿಲ್ಲೆ ಮಳವಳ್ಳಿಯ ಬಾಲಕಿಯ ಮನೆಗೆ ಇಂದು ಭೇಟಿ ನೀಡಿ ಕುಟುಂಬದವರಿಗೆ ಸಾಂತ್ವನ ಹೇಳಿದೆ.
ಇಂಥಾ ಘಟನೆಗಳು ಮರುಕಳಿಸದಂತೆ ಸರ್ಕಾರ ಕಟ್ಟುನಿಟ್ಟಿನ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು ಮತ್ತು ಅಪರಾಧಿಗೆ ಗರಿಷ್ಠ ಶಿಕ್ಷೆಯಾಗಬೇಕು. ಆಗ ಮಾತ್ರ ಅತ್ಯಾಚಾರದಂತ ರಾಕ್ಷಸಿ ಕೃತ್ಯಗಳನ್ನು ತಡೆಗಟ್ಟಲು ಸಾಧ್ಯ. pic.twitter.com/X4PEDCRksT— Siddaramaiah (@siddaramaiah) October 19, 2022