BIGG NEWS : `PSI’ ನೇಮಕಾತಿ ಹಗರಣ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ

ಬೆಂಗಳೂರು : ಪಿಎಸ್ ಐ ನೇಮಕಾತಿ ಹಗರಣ ಸಂಬಂಧ ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ ನೀಡಿದ್ದು, ಹಗರಣದಲ್ಲಿ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಪುತ್ರ ವಿಜಯೇಂದ್ರ ಹಾಗೂ ಸಚಿವ ಅಶ್ವತ್ಥ್ ನಾರಾಯಣ ಭಾಗಿಯಾಗಿದ್ದಾರೆ ಎಂದು ಆರೋಪಿಸಿದ್ದಾರೆ. ಈ ಸಂಬಂಧ ಸರಣಿ ಟ್ವೀಟ್ ಮಾಡಿರುವ ಸಿದ್ದರಾಮಯ್ಯ,  ಪಿಎಸ್ಐ ನೇಮಕಾತಿ ಹಗರಣದಲ್ಲಿ  ಸಚಿವರು ಮತ್ತು ಆಡಳಿತ ಪಕ್ಷದ ನಾಯಕರೇ ಭಾಗಿಯಾಗಿರುವುದರಿಂದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಗೃಹಸಚಿವ ಆರಗ ಜ್ಞಾನೇಂದ್ರ ಅವರು ರಾಜೀನಾಮೆ ನೀಡಬೇಕು. ಇಡೀ ಹಗರಣದ ಬಗ್ಗೆ … Continue reading BIGG NEWS : `PSI’ ನೇಮಕಾತಿ ಹಗರಣ : ಮಾಜಿ ಸಿಎಂ ಸಿದ್ದರಾಮಯ್ಯ ಸ್ಪೋಟಕ ಹೇಳಿಕೆ