BIGG NEWS : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ : ಶೀಘ್ರವೇ ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆ

ಮೈಸೂರು : ರಾಜ್ಯ ವಿಧಾನಸಭೆ ಚುಣಾವಣೆ ಹೊತ್ತಲ್ಲೇ ಬಿಜೆಪಿ ಶಾಕ್ ಎದುರಾಗಿದ್ದು, ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್ ಸೇರ್ಪಡೆಯಾಗಲಿದ್ದಾರೆ. BIGG NEWS: ಬೆಳ್ತಂಗಡಿಯಲ್ಲಿ ನದಿಯ ಸೇತುವೆ ಬಳಿ ಒಂಟಿ ಸಲಗ ಪ್ರತ್ಯಕ್ಷ; ಗ್ರಾಮಸ್ಥರಲ್ಲಿ ಆತಂಕ ಸುದ್ದಿಗಾರರೊಂದಿಗೆ ಮಾತನಾಡಿದ ಸಂದೇಶ್ ನಾಗರಾಜ್ ಅವರು, ಜನವರಿಯಲ್ಲಿ ಬಿಜೆಪಿಗೆ ರಾಜೀನಾಮೆ ಕೊಟ್ಟು, ಕಾಂಗ್ರೆಸ್ ಗೆ ಸೇರ್ಪಡೆಯಾಗುತ್ತೇನೆ. ಬಿಜೆಪಿಯಂತ ಮೋಸಗಾರರು ಯಾರೂ ಇಲ್ಲ. ಕಾಂಗ್ರೆಸ್ ಸೇರ್ಪಡೆ ಬಗ್ಗೆ ಡಿ.ಕೆ.ಶಿವಕುಮಾರ್ ಹಾಗೂ ಸಿದ್ದರಾಮಯ್ಯ ಜೊತೆಗೆ ಮಾತನಾಡಿದ್ದೇನೆ ಎಂದು … Continue reading BIGG NEWS : ಚುನಾವಣೆ ಹೊತ್ತಲ್ಲೇ ಬಿಜೆಪಿಗೆ ಶಾಕ್ : ಶೀಘ್ರವೇ ಮಾಜಿ ಎಂಎಲ್ ಸಿ ಸಂದೇಶ್ ನಾಗರಾಜ್ ಕಾಂಗ್ರೆಸ್ ಸೇರ್ಪಡೆ