BIGG NEWS : ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ- ಸಚಿವ ಆರ್. ಅಶೋಕ್ ಭೇಟಿ!

ಬೆಂಗಳೂರು : ಕಂದಾಯ ಸಚಿವ ಆರ್.ಅಶೋಕ್ ಅವರು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿ ಮಾತುಕತೆ ನಡೆಸಿದ್ದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ. BIGG NEWS: ಕರ್ನಾಟಕ ರಾಜ್ಯದ ಆರ್ಥಿಕ ಸ್ಥಿತಿ ಕುಸಿದಿದೆ; ನಾವು ಈಗಾಗಲೇ ಸಾಲ ಮಾಡಿ ತಪ್ಪು ತಿನ್ನುತ್ತಿದ್ದೇವೆ-ಪ್ರಿಯಾಂಕ್‌ ಖರ್ಗೆ ವಾಗ್ದಾಳಿ ಪ್ರಸ್ತುತ ನಡೆಯುತ್ತಿರುವ ವಿಧಾನಮಂಡಲದ ಅಧಿವೇಶನದಲ್ಲಿ ಅತಿದೊಡ್ಡ ಹಗರಣದ ಬಗ್ಗೆ ದಾಖಲೆಗಳನ್ನು ಬಿಡುಗಡೆ ಮಾಡುವ ಬಗ್ಗೆ ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಇತ್ತೀಚೆಗೆ ಹೇಳಿಕೆ ನೀಡಿದ್ದ ಬೆನ್ನಲ್ಲೇ ಈ ಭೇಟಿ ತೀವ್ರ ಚರ್ಚೆಗೆ … Continue reading BIGG NEWS : ತೀವ್ರ ಕುತೂಹಲಕ್ಕೆ ಕಾರಣವಾಗಿದೆ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ- ಸಚಿವ ಆರ್. ಅಶೋಕ್ ಭೇಟಿ!