BIGG NEWS : ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಅಮೆರಿಕ ಮಾಜಿ ಅಧ್ಯಕ್ಷ ‘ಡೊನಾಲ್ಡ್ ಟ್ರಂಪ್’ ನಾಮನಿರ್ದೇಶನ
ಕೆಎನ್‍ಎನ್ ಡಿಜಿಟಲ್ ಡೆಸ್ಕ್ : ಮಧ್ಯಪ್ರಾಚ್ಯದಲ್ಲಿ ಶಾಂತಿಯನ್ನು ಖಚಿತಪಡಿಸಿಕೊಳ್ಳಲು ಮಾಡಿದ ‘ಅದ್ಭುತ’ ಪ್ರಯತ್ನಗಳಿಗಾಗಿ ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರನ್ನ ನೊಬೆಲ್ ಶಾಂತಿ ಪ್ರಶಸ್ತಿಗೆ ನಾಮನಿರ್ದೇಶನ ಮಾಡಲಾಗಿದೆ. ಟ್ರಂಪ್ ನಾಮನಿರ್ದೇಶನಗೊಂಡಿರುವುದು ಇದು ನಾಲ್ಕನೇ ಬಾರಿಯಾಗಿದೆ. ಈ ಸಂಬಂಧ ರಿಪಬ್ಲಿಕನ್ ಸಂಸದೆ ಕ್ಲೌಡಿಯಾ ಟೆನ್ನಿ ತಮ್ಮ ಅಧಿಕೃತ ವೆಬ್ಸೈಟ್ನಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ. ಪ್ರಶಸ್ತಿಗೆ ನಾಮನಿರ್ದೇಶನ ಮಾಡುವಾಗ ಟ್ರಂಪ್ ಅವರ, ಅಬ್ರಹಾಂ ಒಪ್ಪಂದಗಳ ಮೂಲಕ ಇಸ್ರೇಲ್, ಬಹ್ರೇನ್, ಮೊರಾಕೊ, ಸುಡಾನ್ ಮತ್ತು ಯುನೈಟೆಡ್ ಅರಬ್ ಎಮಿರೇಟ್ಸ್ ನಡುವೆ ಶಾಂತಿಯನ್ನ … Continue reading BIGG NEWS : ‘ನೊಬೆಲ್ ಶಾಂತಿ ಪ್ರಶಸ್ತಿ’ಗೆ ಅಮೆರಿಕ ಮಾಜಿ ಅಧ್ಯಕ್ಷ ‘ಡೊನಾಲ್ಡ್ ಟ್ರಂಪ್’ ನಾಮನಿರ್ದೇಶನ
Copy and paste this URL into your WordPress site to embed
Copy and paste this code into your site to embed