BIGG NEWS : ಚಿತ್ರದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ!

ಚಿತ್ರದುರ್ಗ : ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಜಯನಗರದ ಒಂದೇ ಕುಟುಂಬದ ನಾಲ್ವರು ಕಾಣೆಯಾದ ಕುರಿತು ಚಿತ್ರದುರ್ಗ ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. 2022ರ ಡಿಸೆಂಬರ್ 9ರಂದು ರಂದು ರೋಹಿತ್.ಎಂ.ಬಿ (33) ಹಾಗೂ ರೇಣುಕಶ್ಯಪ್ (34) ಮಕ್ಕಳಾದ  ಆರ್ಯನ್ (12) ರಿಷಿ (6) ಇವರನ್ನು ಶಾಲೆಯಿಂದ ಕರೆತರುವುದಾಗಿ ಹೇಳಿ ಮನೆಯಿಂದ ಹೋದವರು ಮಕ್ಕಳೊಂದಿಗೆ ಕಾಣೆಯಾಗಿದ್ದಾರೆ. ರೋಹಿತ್.ಎಂ.ಬಿ. ಚಹರೆ ಇಂತಿದೆ: ದುಂಡುಮುಖ, ಎಣ್ಣೆಗೆಂಪು ಮೈಬಣ್ಣ, ಸಾಧಾರಣ ಮೈಕಟ್ಟು ಹೊಂದಿರುತ್ತಾರೆ. ಎಡಗೈ ಮೇಲೆ ಸಿಂಹದ ಮಚ್ಚೆ ಇರುತ್ತದೆ. ಸುಮಾರು … Continue reading BIGG NEWS : ಚಿತ್ರದುರ್ಗದಲ್ಲಿ ಒಂದೇ ಕುಟುಂಬದ ನಾಲ್ವರು ನಾಪತ್ತೆ!