BIGG NEWS : ಶಿಕ್ಷಕರ ನೇಮಕಾತಿ ಅಕ್ರಮ ಹಗರಣ : ಮತ್ತೆ ನಾಲ್ವರು ಶಿಕ್ಷಕರು ಅರೆಸ್ಟ್

ಬೆಂಗಳೂರು : 2014-15 ನೇ ಸಾಲಿನ ಶಿಕ್ಷಕರ ನೇಮಕಾತಿ ಹಗರಣ ಸಂಬಂಧ ಸಿಐಡಿ ಅಧಿಕಾರಿಗಳು ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದ್ದು, ಹಗರಣದಲ್ಲಿ ಬಂಧಿತರ ಸಂಖ್ಯೆ 64 ಕ್ಕೆ ಏರಿಕೆಯಾಗಿದೆ. BIG NEWS : ʻಜಿಕಾ ವೈರಸ್ʼ ವಿರುದ್ಧ ಹೋರಾಡಲು ಭಾರತ ಸಿದ್ಧವಾಗಿರಬೇಕು: ಎನ್‌ಟಿಜಿಐ ಮುಖ್ಯಸ್ಥ ಡಾ ಎನ್‌ಕೆ ಅರೋರಾ ಕರೆ ಶಿಕ್ಷಕರ ನೇಮಕಾತಿ ಹಗರಣದ ತನಿಖೆ ನಡೆಸುತ್ತಿರುವ ಸಿಐಡಿ, ಇದೀಗ ರಾಜ್ಯಾದ್ಯಂತ ಕಾರ್ಯಾಚರಣೆ ನಡೆಸಿ ಮತ್ತೆ ನಾಲ್ವರು ಶಿಕ್ಷಕರನ್ನು ಬಂಧಿಸಿದೆ. ವಿಜಯಪುರ ಜಿಲ್ಲೆಯ ಕಪನಿಂಬರಗಿ ಜಿಎಚ್ಎಸ್ ಶಾಲೆಯ … Continue reading BIGG NEWS : ಶಿಕ್ಷಕರ ನೇಮಕಾತಿ ಅಕ್ರಮ ಹಗರಣ : ಮತ್ತೆ ನಾಲ್ವರು ಶಿಕ್ಷಕರು ಅರೆಸ್ಟ್