BIGG NEWS : ಬೆಳಗಾವಿಯಲ್ಲಿ ಡಿ.19 ರಿಂದ ವಿಧಾನಮಂಡಲ ಅಧಿವೇಶನ : ನಾಲ್ಕು ಹೊಸ ಮಸೂದೆ ಮಂಡನೆ ಸಾಧ್ಯತೆ

ಬೆಂಗಳೂರು : ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣಸೌಧದಲ್ಲಿ ವಿಧಾನಮಂಡಲದ ಚಳಿಗಾಲದ ಅಧಿವೇಶನ ನಡೆಯಲಿದ್ದು, ನಾಲ್ಕು ಹೊಸ ಮಸೂದೆ ಮಂಡನೆ ಮಾಡಲಾಗುವುದು ಎಂದು ವಿಧಾನಸಭೆ ಸಭಾಧ್ಯಕ್ಷರಾದ ವಿಶ್ವೇಶ್ವರ ಹೆಗಡೆ ಕಾಗೇರಿ ಹೇಳಿದ್ದಾರೆ. ವಿಧಾನಮಂಡಳದ ಚಳಿಗಾಲ ಅಧಿವೇಶನದ ಹಿನ್ನೆಲೆಯಲ್ಲಿ ಸುವರ್ಣ ವಿಧಾನಸೌಧದಲ್ಲಿ ಸೋಮವಾರ(ಡಿ.12) ನಡೆದ ಅಧಿಕಾರಿಗಳ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ವಸತಿ, ಊಟ, ಸಾರಿಗೆ ವ್ಯವಸ್ಥೆ ಸಮರ್ಪಕವಾಗಿ ಕಲ್ಪಿಸಿದಾಗ ಇಡೀ ಅಧಿವೇಶನ ಸುಸೂತ್ರವಾಗಿ ನಡೆಯಲಿದೆ. ಮುಖ್ಯಮಂತ್ರಿ, ಸಚಿವರು, ಶಾಸಕರು, ಉನ್ನತಮಟ್ಟದ ಅಧಿಕಾರಿಗಳು ಸೇರಿದಂತೆ … Continue reading BIGG NEWS : ಬೆಳಗಾವಿಯಲ್ಲಿ ಡಿ.19 ರಿಂದ ವಿಧಾನಮಂಡಲ ಅಧಿವೇಶನ : ನಾಲ್ಕು ಹೊಸ ಮಸೂದೆ ಮಂಡನೆ ಸಾಧ್ಯತೆ