BIGG NEWS : `SC-ST’ ಸಮುದಾಯಕ್ಕೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ : ಇಲ್ಲಿದೆ ಮಹತ್ವದ ಮಾಹಿತಿ

ಕಲಬುರಗಿ : ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1ರ ವ್ಯಾಪ್ತಿಯಲ್ಲಿ ಬರುವ ಉಪ ವಿಭಾಗಗಳಾದ ಕಲಬುರಗಿ ಗ್ರಾಮೀಣ, ಆಳಂದ, ಕಡಗಂಚಿ, ಅಫಜಲಪೂರ, ಚೌಡಾಪೂರ ಹಾಗೂ ಕಮಲಾಪೂರ ಶಾಖೆಯ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಕ್ಕೆ ಸೇರಿದ ಎಲ್ಲಾ ಬಡತನ ರೇಖೆಗಿಂತ ಕೆಳಗಿರುವ (ಬಿಪಿಎಲ್) ಕುಟುಂಬಗಳ ಗ್ರಾಹಕರಿಗೆ ಗೃಹ ಬಳಕೆಗೆ ಮಾಸಿಕ 75 ಯೂನಿಟ್‍ಗಳವರೆಗೆ ರಾಜ್ಯ ಸರ್ಕಾರದಿಂದ ಉಚಿತ ವಿದ್ಯುತ್ ಸೌಲಭ್ಯ ನೀಡಲಾಗುತ್ತಿದೆ ಎಂದು ಕಲಬುರಗಿ ಜೆಸ್ಕಾಂ ಕಾರ್ಯ ಮತ್ತು ಪಾಲನೆ ಗ್ರಾಮೀಣ ವಿಭಾಗ-1 ಕಾರ್ಯನಿರ್ವಾಹಕ ಅಭಿಯಂತರರು … Continue reading BIGG NEWS : `SC-ST’ ಸಮುದಾಯಕ್ಕೆ 75 ಯೂನಿಟ್ ವರೆಗೆ ಉಚಿತ ವಿದ್ಯುತ್ ಸೌಲಭ್ಯ : ಇಲ್ಲಿದೆ ಮಹತ್ವದ ಮಾಹಿತಿ