BIGG NEWS : ಜೇವರ್ಗಿಯಲ್ಲಿ ಇಂದು ಗಣೇಶ ವಿಸರ್ಜನೆ : ಪ್ರಮೋದ ಮುತಾಲಿಕ್ ಸೇರಿ ನಾಲ್ವರ ಸಾರ್ವಜನಿಕ ಭಾಷಣಕ್ಕೆ ನಿರ್ಬಂಧ

ಕಲಬುರಗಿ : ಶ್ರೀರಾಮ ಸೇನೆಯಿಂದ ಜಿಲ್ಲೆಯ ಜೇವರ್ಗಿ ಪಟ್ಟಣದ ಅಖಂಡೇಶ್ವರ ಎ.ಪಿ.ಎಂ.ಸಿ ಯಾರ್ಡ್ ಮತ್ತು ಗಣೇಶ ಚೌಕ್ ನಲ್ಲಿ ಪ್ರತ್ಯೇಕವಾಗಿ ಪ್ರತಿಷ್ಠಾಪಿಸಲಾಗಿರುವ ಗಣೇಶ ಮೂರ್ತಿಗಳ ವಿಸರ್ಜನೆ ಇದೇ ಸೆ.21 ರಂದು ನಡೆಯಲಿರುವ ಕಾರಣ ಕಾನೂನು ಸುವ್ಯವಸ್ಥೆ ಮತ್ತು ಕೋಮು ಸೌಹಾರ್ದತೆ ಕಾಪಾಡುವ ದೃಷ್ಠಿಯಿಂದ ಸೆ.20ರ ಬೆಳಿಗ್ಗೆ 6 ಗಂಟೆಯಿಂದ ಸೆ.21ರ‌ ಮಧ್ಯರಾತ್ರಿ 12 ಗಂಟೆ ವರೆಗೆ ಶ್ರೀರಾಮ ಸೇನೆಯ ರಾಜ್ಯಾಧ್ಯಕ್ಷ ಪ್ರಮೋದ‌ ಮುತಾಲಿಕ್ ಸೇರಿದಂತೆ ನಾಲ್ವರ ಸಾರ್ವಜನಿಕ‌ ಭಾಷಣ ನಿರ್ಬಂಧಿಸಿ ಡಿ.ಸಿ. ಯಶವಂತ ವಿ. ಗುರುಕರ್ ಸೋಮವಾರ … Continue reading BIGG NEWS : ಜೇವರ್ಗಿಯಲ್ಲಿ ಇಂದು ಗಣೇಶ ವಿಸರ್ಜನೆ : ಪ್ರಮೋದ ಮುತಾಲಿಕ್ ಸೇರಿ ನಾಲ್ವರ ಸಾರ್ವಜನಿಕ ಭಾಷಣಕ್ಕೆ ನಿರ್ಬಂಧ