ಬೆಂಗಳೂರು : ಚಾಮರಾಜನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅಚರಣೆಗೆ 5 ಅರ್ಜಿಗಳು ಬಂದಿದ್ದು, ಇಂದು ನಡೆಯುವ ಸಭೆಯಲ್ಲಿ ಹೈಕೋರ್ಟ್ ಆದೇಶದ ಬಗ್ಗೆ ಚರ್ಚಿಸುತ್ತೇವೆ ಎಂದು ಕಂದಾಯ ಸಚಿವ ಆರ್. ಅಶೋಕ್ ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಚಾಮರಾಜನಗರದ ಈದ್ಗಾ ಮೈದಾನದಲ್ಲಿ ಗಣೇಶೋತ್ಸವ ಅಚರಣೆಗೆ 5 ಅರ್ಜಿಗಳು ಬಂದಿದ್ದು, ಇಂದು ನಡೆಯುವ ಸಭೆಯಲ್ಲಿ ಹೈಕೋರ್ಟ್ ಆದೇಶದ ಬಗ್ಗೆ ಚರ್ಚಿಸುತ್ತೇವೆ, ಸಭೆಯಲ್ಲಿ ಡಿಜಿಪಿ, ಪೊಲೀಸ್ ಆಯುಕ್ತರು, ಬಿಬಿಎಂಪಿ ಆಯುಕ್ತರು, ಕಂದಾಯ ಇಲಾಖೆಯ ಅಧಿಕಾರಿಗಳ ಜೊತೆಗೆ ಚರ್ಚೆ ನಡೆಸುತ್ತೇವೆ ಎಂದರು.
75 ವರ್ಷ ಏನೂ ಮಾಡಲಾಗದ ಕಾರ್ಯ ಮಾಡಬೇಕಿದೆ. ಸರ್ಕಾರದ ನಿರ್ಧಾರದ ಬಗ್ಗೆ ಪ್ರಕಟಣೆ ಹೊರಡಿಸಲಾಗುತ್ತದೆ. ಸೂರ್ಯಚಂದ್ರ ಇರುವವರೆಗೂ ಈ ತೀರ್ಮಾನವಿರುತ್ತದೆ ಎಂದು ಹೇಳಿದ್ದಾರೆ.
BIGG NEWS : ತುಮಕೂರು ವಿವಿಯಲ್ಲಿ `ಸಾವರ್ಕರ್ ಅಧ್ಯಯನ ಪೀಠ’ ಸ್ಥಾಪನೆ : ಸಿಂಡಿಕೇಟ್ ಸಭೆಯಲ್ಲಿ ಒಪ್ಪಿಗೆ