BIGG NEWS : 11 ವರ್ಷಗಳಿಂದ ಸ್ಪೋಟಕ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ `ಗೀತಾ’ ಇನ್ನಿಲ್ಲ

ಮಂಗಳೂರು : ಕಳೆದ 11 ವರ್ಷಗಳಿಂದ ಸ್ಪೋಟಕ ಪತ್ತೆ ಕಾರ್ಯ ನಿರ್ವಹಿಸುತ್ತಿದ್ದ ಮಂಗಳೂರು ನಗರ ಪೊಲೀಸ್ ಕಮೀಷನರೇಟ್ ವ್ಯಾಪ್ತಿಯ ಶ್ವಾನ ಗೀತಾ ಸಾವನ್ನಪ್ಪಿದೆ. ಮಿಜೋರಾಂನ ಸಾಂಪ್ರದಾಯಿಕ ಬುಡಕಟ್ಟು ನೃತ್ಯದಲ್ಲಿ ಗುಜರಾತ್ ವಿದ್ಯಾರ್ಥಿಗಳು ತೊಡಗಿದ ವೀಡಿಯೊ ವೈರಲ್‌ | WATCH ಲ್ಯಾಬ್ರಡಾರ್ ರಿಟ್ರೀವರ್ ತಳಿಯ ಈ ಹೆಣ್ಣು ಶ್ವಾನ ಮೇ 21, 2011 ರಂದು ಜನಿಸಿತ್ತು. ಆಗಸ್ಟ್ 19, 2011 ರಂದು ಪೊಲೀಸ್ ಪಡೆಗೆ ಸೇರ್ಪಡೆಯಾಗಿತ್ತು. ಕರ್ತವ್ಯಕ್ಕೆ ಸೇರಿ 11 ವರ್ಷಗಳ ಕಾಲ ಇಲಾಖೆಗೆ ಸೇವೆ ಸಲ್ಲಿಸಿತ್ತು. ಗೀತಾ … Continue reading BIGG NEWS : 11 ವರ್ಷಗಳಿಂದ ಸ್ಪೋಟಕ ಪತ್ತೆ ಕರ್ತವ್ಯ ನಿರ್ವಹಿಸುತ್ತಿದ್ದ `ಗೀತಾ’ ಇನ್ನಿಲ್ಲ