BIGG NEWS : ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಗಿಫ್ಟ್ ವಿಚಾರ ; ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
ಬೆಂಗಳೂರು : ಮುಖ್ಯಮಂತ್ರಿಗಳ ಕಚೇರಿಯಿಂದ ಕೆಲವು ಪತ್ರಕರ್ತರಿಗೆ ದೀಪಾವಳಿ ಉಡುಗೊರೆಯಾಗಿ 1 ಲಕ್ಷ ರೂಪಾಯಿ ನಗದು ಉಡುಗೊರೆ ನೀಡಿರುವ ಆರೋಪದ ಕುರಿತು ಸಿಎಂ ಬಸವರಾಜ ಬೊಮ್ಮಾಯಿ ಸ್ಪಷ್ಟನೆ ನೀಡಿದ್ದಾರೆ. BIG NEWS: ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ: ತೆಲಂಗಾಣ ಸಚಿವರಿಗೆ 48 ಗಂಟೆಗಳ ಕಾಲ ಚುನಾವಣಾ ಪ್ರಚಾರ ಮಾಡದಂತೆ ನಿರ್ಬಂಧ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಕಾಂಗ್ರೆಸ್ ಸುಳ್ಳನ್ನೇ ಸೃಷ್ಟಿ ಮಾಡುವ ಕೆಲಸ ಮಾಡುತ್ತಿದೆ. ಪತ್ರಕರ್ತರಿಗೆ ಗಿಫ್ಟ್ ಕೊಡಿ ಎಂದು ನಾನು ಯಾರಿಗೂ ಸೂಚಿಸಿಲ್ಲ. ಕಾಂಗ್ರೆಸ್ … Continue reading BIGG NEWS : ಸಿಎಂ ಕಚೇರಿಯಿಂದ ಪತ್ರಕರ್ತರಿಗೆ ಗಿಫ್ಟ್ ವಿಚಾರ ; ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು ಗೊತ್ತಾ?
Copy and paste this URL into your WordPress site to embed
Copy and paste this code into your site to embed