BIGG NEWS : `ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ : ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಪ್ರಮೋದ್ ಮುತಾಲಿಕ್!

ಹುಬ್ಬಳ್ಳಿ : ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ ಎಂಬ ಮಾಜಿ ಸಿಎಂ ಸಿದ್ದರಾಮಯ್ಯ ಹೇಳಿಕೆಯನ್ನು ಶ್ರೀರಾಮಸೇನೆ ಸಂಸ್ಥಾನಪಕ ಪ್ರಮೋದ್ ಮುತಾಲಿಕ್ ಸಮರ್ಥಿಸಿಕೊಂಡಿದ್ದಾರೆ. BREAKING NEWS : ಮಾಜಿ ಶಾಸಕ ಬಿ.ಜಿ. ಗೋವಿಂದಪ್ಪ‌ ಸಹೋದರನ ಪುತ್ರ ಅಪಘಾತದಲ್ಲಿ ಸಾವು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಅವರ ಮಾಂಸ ಸೇವನೆ ವಿಚಾರದಲ್ಲಿ ವಿನಾಕಾರಣ ಅವರ ವಿರುದ್ಧ ಆರೋಪ ಮಾಡುವ ಬಿಜೆಪಿಯ ಕೆಲವರ ವರ್ತನೆ ನೋಡಿದರೆ ಅಸಹ್ಯವಾಗುತ್ತದೆ. ಮಾಂಸ ಸೇವನೆಯು ಒಂದು ಚರ್ಚೆಯ ವಿಷಯವೇ ಅಲ್ಲ. ಬಿಜೆಪಿಯವರು ಸುಮ್ಮನೆ ಸಿದ್ದರಾಮಯ್ಯ … Continue reading BIGG NEWS : `ಮಾಂಸ ತಿನ್ನಬೇಡಿ ಎಂದು ದೇವರು ಹೇಳಿಲ್ಲ’ : ಸಿದ್ದರಾಮಯ್ಯ ಹೇಳಿಕೆ ಸಮರ್ಥಿಸಿಕೊಂಡ ಪ್ರಮೋದ್ ಮುತಾಲಿಕ್!