Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BIGG NEWS: ʻಕರ್ನಾಟಕದಲ್ಲಿ ಗೋಧ್ರಾ ದುರಂತ ಆಗಬಹುದುʼ : MLC ʻಬಿ.ಕೆ ಹರಿಪ್ರಸಾದ್ ಸ್ಪೋಟಕ ಹೇಳಿಕೆ
KARNATAKA

BIGG NEWS: ʻಕರ್ನಾಟಕದಲ್ಲಿ ಗೋಧ್ರಾ ದುರಂತ ಆಗಬಹುದುʼ : MLC ʻಬಿ.ಕೆ ಹರಿಪ್ರಸಾದ್ ಸ್ಪೋಟಕ ಹೇಳಿಕೆ

By kannadanewsnow0703/01/2024 12:24 PM

ಬೆಂಗಳೂರು: ಕರ್ನಾಟಕದಲ್ಲಿ ಗೋಧ್ರಾ ದುರಂತ ಆಗಬಹುದು ಅಂಥ MLC ʻಬಿ.ಕೆ ಹರಿಪ್ರಸಾದ್ʼ ಸ್ಪೋಟಕ ಹೇಳಿಕೆ ನೀಡಿದ್ದಾರೆ. ಅವರು ಈ ಬಗ್ಗೆ ಸುದ್ದಿಗಾರರ ಜೊತೆಗೆ ಮಾತನಾಡುತ್ತ ಈ ಬಗ್ಗೆ ತಿಳಿಸಿದ್ದು, ಕರ್ನಾಟಕದಲ್ಲಿ ಅಹಿತಕರ ಚಟುವಟಿಕೆಗೆ ಪ್ರಚೋದನೆ ನೀಡಲಾಗುತ್ತಿದೆ ಅಂತ ಹೇಳಿದ ಅವರು , ಈ ಬಗ್ಗೆ ನಮಗೆ ಮಾಹಿತಿ ಸಿಕ್ಕಿದೆ ಅಂತ ಹೇಳಿದರು

ಅಯೋಧ್ಯೆಯ ರಾಮಮಂದಿರ ಉದ್ಘಾಟನೆ ಕಾರ್ಯಕ್ರಮದ ವೇಳೆ ಗೋಧ್ರಾ ರೀತಿ ಮತ್ತೊಮ್ಮೆ ಏನಾದ್ರೂ ಅಗಬಹುದು ಅಂತ ಹೇಳಿರುವ ಅವರು ರಾಮಮಂದಿರವನ್ನು ಧಾರ್ಮಿಕ ಗುರುಗಳು ಉದ್ಘಾಟನೆ ಮಾಡುತ್ತಿದ್ದರೆ ನಾವು ಆಹ್ವಾನ ಇಲ್ಲದೇ ಹೋಗುತ್ತಿದ್ದೇವು. ಆದರೆ ಇದು ರಾಜಕೀಯ ಕಾರ್ಯಕ್ರಮವಾಗಿರವು ಕಾರಣದಿಂಧ ಅಲ್ಲಿಗೆ ಹೋಗುವುದಕ್ಕೆ ಸಾಧ್ಯವಿಲ್ಲ ಅಂತ ಹೇಳಿದರು. ಈ ಬಗ್ಗೆ ಬಿಜೆಪಿ ನಾಯಕರುಗಳು ವಿರೋಧ ವ್ಯಕ್ತಪಡಿಸಿದ್ದು, ಕಾಂಗ್ರೆಸ್ ನಾಯಕರು ಹಾಗೂ ಹರಿಪ್ರಸಾದ್ ಅವರು ಟಿವಿಯಲ್ಲಿಕಾಣಿಸಿಕೊಳ್ಳುವುದಕ್ಕೆ ಈ ರೀತಿ ಹೇಳಿಕೆ ನೀಡುತ್ತಿದ್ದು, ಇದು ರಾಮ ವಿರೋಧ ಹೇಳಿಕೆಯಾಗಿದ್ದು, ಇದಕ್ಕೆ ಬೆಲೆ ನೀಡುವ ಅವಶ್ಯಕತೆ ಇಲ್ಲ ಅಂತ ಹೇಳಿದ್ದಾರೆ.

BIGG NEWS: 'Godhra tragedy may happen in Karnataka': BIGG NEWS: 'Godhra tragedy may happen in Karnataka': MLC BK Hariprasad BIGG NEWS: ʻಕರ್ನಾಟಕದಲ್ಲಿ ಗೋಧ್ರಾ ದುರಂತ ಆಗಬಹುದುʼ : MLC ʻಬಿ.ಕೆ ಹರಿಪ್ರಸಾದ್ ಸ್ಪೋಟಕ ಹೇಳಿಕೆ
Share. Facebook Twitter LinkedIn WhatsApp Email

Related Posts

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

03/07/2025 8:20 PM1 Min Read

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM2 Mins Read

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM2 Mins Read
Recent News

ನಿಮ್ಮ ಬೋಳು ತಲೆಯ ಮೇಲೆ ಕೂದಲು ಬೇಕಾ.?! ಹಾಗಾದ್ರೆ, ಹೀಗೆ ಮಾಡಿ.!

03/07/2025 10:02 PM

‘ಮಳೆನೀರು’ ಕುಡಿಯುವುದು ಒಳ್ಳೆಯದೇ.? ತಜ್ಞರು ಹೇಳುವುದೇನು ಗೊತ್ತಾ.?

03/07/2025 9:44 PM

BREAKING : ಥೈಲ್ಯಾಂಡ್ ಹಂಗಾಮಿ ಪ್ರಧಾನಿಯಾಗಿ ‘ಫುಮ್ಥಾಮ್’ ನೇಮಕ

03/07/2025 9:21 PM

BREAKING : ಇಂಡಿಗೋ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ‘NITI’ ಆಯೋಗದ ಮಾಜಿ CEO ‘ಅಮಿತಾಭ್ ಕಾಂತ್’ ನೇಮಕ

03/07/2025 8:23 PM
State News
KARNATAKA

BREAKING: NEET ಶ್ರೇಣಿ ಪಟ್ಟಿ ಪ್ರಕಟಿಸಿದ KEA: ಈ ರೀತಿ ಚೆಕ್ ಮಾಡಿ | NEET Rank

By kannadanewsnow0903/07/2025 8:20 PM KARNATAKA 1 Min Read

ಬೆಂಗಳೂರು: ಪ್ರಸಕ್ತ ಸಾಲಿನ ಯುಜಿನೀಟ್ ಅರ್ಜಿಯಲ್ಲಿ ಕರ್ನಾಟಕ ಎಂದು ನಮೂದಿಸಿ, ವೈದ್ಯಕೀಯ ಕೋರ್ಸ್ ಗಳ ಪ್ರವೇಶಕ್ಕೆ ಅರ್ಹತೆ ಪಡೆದ 87,909…

ಚಿತ್ರದುರ್ಗ: ಹಾಲು ಉತ್ಪಾದನೆಯಲ್ಲಿ ಜಿಲ್ಲೆಗೆ ಹಿರಿಯೂರು 2ನೇ ಸ್ಥಾನ – ಬಿಸಿ ಸಂಜೀವಮೂರ್ತಿ

03/07/2025 4:59 PM

ರಾಜ್ಯಾದ್ಯಂತ ಏಕಕಾಲಕ್ಕೆ ಕಣ್ಣಿನ ಆರೈಕೆಗೆ 393 ಶಾಶ್ವತ ಆಶಾಕಿರಣ ದೃಷ್ಟಿ‌ ಕೇಂದ್ರಗಳಿಗೆ ಡಿಸಿಎಂ ಡಿಕೆ ಶಿವಕುಮಾರ್ ಚಾಲನೆ

03/07/2025 4:33 PM

ಬಿಜೆಪಿಯ ಚೀಫ್ ವಿಪ್ ಹೀಗೆ ಚೀಪ್ ಆಗಿ ಮಾತಾಡ್ತಾನೆ : ರವಿಕುಮಾರ್ ವಿರುದ್ಧ ಲಕ್ಷ್ಮೀ ಹೆಬ್ಬಾಳ್ಕರ್ ಏಕವಚನದಲ್ಲೇ ವಾಗ್ದಾಳಿ

03/07/2025 4:13 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.