ಬೆಂಗಳೂರು : ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆ ಕಾರ್ಡ್ ಹೊಂದಿರುವವರಿಗೆ ಮತ್ತೊಂದು ಸಿಹಿಸುದ್ದಿ ಸಿಕ್ಕಿದ್ದು, ಆಯುಷ್ಮಾನ್ ಕಾರ್ಡ್ ಹೊಂದಿರುವವರು ದೇಶಾದ್ಯಂತ ಸುಲಭವಾಗಿ ವೈದ್ಯಕೀಯ ಸೇವೆ ಪಡೆಯಬಹುದಾಗಿದೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ. ಸೆಪ್ಟೆಂಬರ್ 30 ರವರೆಗೆ ಆಯುಷ್ಮಾನ್ ಪಾಕ್ಷಿಕ ಹಮ್ಮಿಕೊಳ್ಳಲಾಗಿದ್ದು, ಆಯುಷ್ಮಾನ್ ಆರೋಗ್ಯ ಕರ್ನಾಟಕ ಯೋಜನೆಯಡಿ ವೈದ್ಯಕೀಯ ಸೌಲಭ್ಯ ಪಡೆಯಲು ಆರೋಗ್ಯ ಕಾರ್ಡ್ ಪಡೆದುಕೊಳ್ಳುವಂತೆ ಆರೋಗ್ಯ ಇಲಾಖೆ ತಿಳಿಸಿದೆ. ರೋಗಿಗೆ ಹೆಚ್ಚಿನ ಚಿಕಿತ್ಸೆ ಅಗತ್ಯವಿದ್ದಲ್ಲಿ ಆನ್ ಲೈನ್ ಮೂಲಕವೇ ಮೇಲ್ದರ್ಜೆ ಆಸ್ಪತ್ರೆಗೆ ರೆಫರಲ್ ಮಾಡಲು ಈ … Continue reading BIGG NEWS : `ಆಯುಷ್ಮಾನ್ ಆರೋಗ್ಯ ಕಾರ್ಡ್’ ಹೊಂದಿದವರಿಗೆ ಗುಡ್ ನ್ಯೂಸ್ : ಇನ್ಮುಂದೆ ದೇಶಾದ್ಯಂತ ಸುಲಭವಾಗಿ ವೈದ್ಯಕೀಯ ಸೇವೆ ಪಡೆಯಬಹುದು!
Copy and paste this URL into your WordPress site to embed
Copy and paste this code into your site to embed