ಬೆಂಗಳೂರು : ಗ್ರಾಹಕರಿಗೆ ಬೆಸ್ಕಾಂ ಸಿಹಿಸುದ್ದಿಯೊಂದನ್ನು ನೀಡಿದ್ದು, ಮನೆಗಳಿಗೆ ತಲುಪಿದೆ ಬೆಸ್ಕಾಂನ ಉಚಿತ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಮುಂದಾಗಿದೆ.
Job Alert : ಉದ್ಯೋಗಾಕಾಂಕ್ಷಿಗಳೇ ಗಮನಿಸಿ : 250 ಪಶುವೈದ್ಯಕೀಯ ಸಹಾಯಕರ ನೇಮಕಾತಿಗೆ ಅರ್ಜಿ ಆಹ್ವಾನ
ಹೌದು, ಯಾಂತ್ರಿಕ ವಿದ್ಯುತ್ ಮೀಟರ್ ಗಳಿಗಿಂತ ಸುಧಾರಿತ ತಂತ್ರಜ್ಞಾನ ಹೊಂದಿರುವ ಡಿಜಿಟಲ್ ವಿದ್ಯುತ್ ಮೀಟರ್ ಗಳನ್ನು ಉಚಿತವಾಗಿ ಮನೆ ಬಾಗಿಲಿಗೆ ಅಳವಡಿಸಲು ಬೆಸ್ಕಾಂ ಮುಂದಾಗಿದೆ. ಈಗಾಗಲೇ ಬೆಂಗಳೂರು ಮಹಾನಗರ ವ್ಯಾಪ್ತಿಯಲ್ಲಿ 1,57,379 ಡಿಜಿಟಲ್ ಮೀಟರ್ ಗಳನ್ನು ಅಳವಡಿಸಲಾಗಿದೆ.
ಇನ್ನು ಈ ಡಿಜಿಟಲ್ ವಿದ್ಯುತ್ ಮೀಟರ್ ಅಳವಡಿಕೆಗೆ ಗ್ರಾಹಕರು ಯಾವುದೇ ಶುಲ್ಕ ಪಾವತಿಸುವ ಅವಶ್ಯಕತೆ ಇರುವುದಿಲ್ಲ. ಹಾಗೂ ಅರ್ಜಿ ಸಲ್ಲಿಸುವ ಅವಶ್ಯಕತೆಯೂ ಇರುವುದಿಲ್ಲ ಎಂದು ಬೆಸ್ಕಾಂ ತಿಳಿಸಿದೆ.
ತಮಿಳುನಾಡಿನಲ್ಲಿ RSS ಸದಸ್ಯನ ಮನೆಗೆ ಪೆಟ್ರೋಲ್ ಬಾಂಬ್ ಎಸೆದು ಎಸ್ಕೇಪ್ ಆದ ಅಪರಿಚಿತರು… ವಿಡಿಯೋ