BIGG NEWS : ‘CET’ ಹಾಜರಾಗಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ; ‘ದಾಖಲಾತಿ ಪರಿಶೀಲನೆ’ಗೆ ಮತ್ತಷ್ಟು ಅವಕಾಶ.!
ಬೆಂಗಳೂರು: ರಾಜ್ಯಾದ್ಯಂತ ವಿಪರೀತ ಮಳೆಯಿಂದ ವಿದ್ಯುತ್ ಪೂರೈಕೆ ಅಸ್ತವ್ಯಸ್ತವಗೊಂಡಿರುವ ಹಿನ್ನೆಲೆಯಲ್ಲಿ, ಸಿಇಟಿ ಬರೆದಿರುವ ಅಭ್ಯರ್ಥಿಗಳಿಗೆ ಕೆಲವು ಆನ್ ಲೈನ್ ದಾಖಲಾತಿಗಳನ್ನ ಸರಿಯಾಗಿ ನಮೂದಿಸಲು ಮತ್ತಷ್ಟು ಕಾಲಾವಕಾಶ ಕೊಡಲಾಗಿದೆ ಎಂದು ಉನ್ನತ ಶಿಕ್ಷಣ ಸಚಿವ ಡಾ.ಸಿ ಎನ್ ಅಶ್ವತ್ಥ ನಾರಾಯಣ ಹೇಳಿದ್ದಾರೆ. ಈ ಬಗ್ಗೆ ಗುರುವಾರ ಮಾಹಿತಿ ನೀಡಿರುವ ಅವರು, ಹಲವು ವಿದ್ಯಾರ್ಥಿಗಳ ಮನವಿಗೆ ಸ್ಪಂದಿಸಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಈ ಕಾಲಾವಕಾಶವನ್ನು ಸದ್ಬಳಕೆ ಮಾಡಿಕೊಳ್ಳಬೇಕು ಎಂದಿದ್ದಾರೆ. ಇದರಂತೆ ಶಾಲಾ ವ್ಯಾಸಂಗದ ವಿವರಗಳನ್ನು ಮೊದಲು ಅಪೂರ್ಣವಾಗಿ ತುಂಬಿರುವವರು … Continue reading BIGG NEWS : ‘CET’ ಹಾಜರಾಗಿದ್ದ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್ ; ‘ದಾಖಲಾತಿ ಪರಿಶೀಲನೆ’ಗೆ ಮತ್ತಷ್ಟು ಅವಕಾಶ.!
Copy and paste this URL into your WordPress site to embed
Copy and paste this code into your site to embed