BIGG NEWS : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಟ್ಯಾಬ್ ವಿತರಣೆಗೆ ಅರ್ಜಿ ಅಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ವತಿಯಿಂದ ಜಿಲ್ಲೆಯ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಮಕ್ಕಳಿಗೆ ಟ್ಯಾಬ್ ವಿತರಿಸಲು ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಜನವರಿ 15 ಕೊನೆಯ ದಿನವಾಗಿದೆ. ಮಂಡಳಿಯ ಅರ್ಹ ಕಾರ್ಮಿಕರು ಅರ್ಜಿ ಸಲ್ಲಿಸಬಹುದು. ನೋಂದಣಿಯ ಹಿರಿತನದ ಅಧಾರದಲ್ಲಿ ಟ್ಯಾಬ್ ವಿತರಿಸಲಾಗುವುದು. 10ನೇ ತರಗತಿ ವ್ಯಾಸಂಗ ಮಾಡುತ್ತಿರುವ ಫಲಾನುಭವಿಯ ಒಂದು ಮಗುವಿಗೆ ಮೊದಲ ಪ್ರಾಶಸ್ತ್ಯ. ಕೊನೆಯ ದಿನಾಂಕ ಮುಗಿದ ನಂತರ ಬರುವ ಅರ್ಜಿ … Continue reading BIGG NEWS : ಕಟ್ಟಡ ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : ಟ್ಯಾಬ್ ವಿತರಣೆಗೆ ಅರ್ಜಿ ಅಹ್ವಾನ