BIGG NEWS : ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ : `ವಿದ್ಯಾನಿಧಿ ಯೋಜನೆ’ ವಿಸ್ತರಣೆ

ಬೆಂಗಳೂರು : ರಾಜ್ಯ ಸರ್ಕಾರವು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ ನೀಡಿದ್ದು, ಕೃಷಿ ಕಾರ್ಮಿಕರ ಮಕ್ಕಳಿಗೂ ವಿಸ್ಯಾನಿಧಿ ಯೋಜನೆ ವಿಸ್ತರಿಸಲು ಮುಂದಾಗಿದ್ದು, ಫಲಾನುಭವಿಗಳ ಆಯ್ಕೆಗೆ ಕ್ರಮ ಕೈಗೊಳ್ಳಲಾಗಿದೆ. BIGG NEWS: ಕೊರೊನಾ ಆತಂಕದ ನಡುವೆಯೂ ಅಂತಾರಾಜ್ಯ ವಿದೇಶ ಪ್ರವಾಸ; ವಿಮಾನ ಹತ್ತು ಮುನ್ನ ಪ್ರಯಾಣಿಕರಿಗೆ ಮಾಸ್ಕ್‌ ವಿತರಣೆ  ಸಿಎಂ ಬಸವರಾಜ ಬೊಮ್ಮಾಯಿ ಅವರು ಈಗಾಗಲೇ ಕೃಷಿ ಕಾರ್ಮಿಕರ ಮಕ್ಕಳಿಗೂ ವಿದ್ಯಾನಿಧಿ ಯೋಜನೆ ವಿಸ್ತರಿಸಲಾಗುವುದು ಎಂದು ಘೋಷಣೆ ಮಾಡಿದ್ದರು. ಈ ಹಿನ್ನೆಲೆಯಲ್ಲಿ ಕೃಷಿ ಇಲಾಕೆ ಭೂರಹಿತ ಕೃಷಿ … Continue reading BIGG NEWS : ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ಸಿಹಿಸುದ್ದಿ : `ವಿದ್ಯಾನಿಧಿ ಯೋಜನೆ’ ವಿಸ್ತರಣೆ