BIGG NEWS : ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ಕಾರ್ಮಿಕ ಕಲ್ಯಾಣ ಮಂಡಳಿಗೆ ವಂತಿಕೆ ಪಾವತಿಸುವ ಸಂಘಟಿತ ಕಾರ್ಮಿಕರ ಮಕ್ಕಳಿಂದ (ಪ್ರೌಢ ಶಾಲೆಯಿಂದ ಸ್ನಾತ್ತಕೋತ್ತರ ಪದವಿಯವರೆಗೆ ಹಾಗೂ ವೈದ್ಯಕೀಯ/ ಎಂಜಿನಿಯರಿಂಗ್‍ನಲ್ಲಿ ವ್ಯಾಸಂಗ ಮಾಡುತ್ತಿರುವವರಿಗೆ) 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನ ಸಹಾಯಕ್ಕೆ ಆನ್‍ಲೈನ್ ಮೂಲಕ  ಅರ್ಜಿ ಆಹ್ವಾನಿಸಲಾಗಿದೆ. BIGG NEWS : ರಾಷ್ಟ್ರೀಯ ಕೃಷಿ ವಿಕಾಸ ಯೋಜನೆ ತೋಟಗಾರಿಕೆ ಇಲಾಖೆಯ ಸೌಲಭ್ಯಕ್ಕೆ ಅರ್ಹ ರೈತರಿಂದ ಅರ್ಜಿ ಆಹ್ವಾನ ಅರ್ಜಿ ಸಲ್ಲಿಸಲು ಡಿಸೆಂಬರ್, 31 ಕೊನೆಯ ದಿನವಾಗಿದೆ. ಕಾರ್ಮಿಕರ ಮಾಸಿಕ ವೇತನ ರೂ.35 ಸಾವಿರಕ್ಕಿಂತ  … Continue reading BIGG NEWS : ಕಾರ್ಮಿಕರ ಮಕ್ಕಳಿಗೆ ಗುಡ್ ನ್ಯೂಸ್ : 2022-23 ನೇ ಸಾಲಿಗೆ ಶೈಕ್ಷಣಿಕ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ