BIGG NEWS : ರಾಜ್ಯದ 8 ನೇ ತರಗತಿ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ನಲ್ಲಿ `ಕರ್ನಾಟಕ ದರ್ಶನ’ ಶೈಕ್ಷಣಿಕ ಪ್ರವಾಸ

ಬೆಂಗಳೂರು : ರಾಜ್ಯ ಸರ್ಕಾರವು ಪ್ರೌಢಶಾಲೆಗಳಲ್ಲಿ 8 ನೇ ತರಗತಿ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ವಿದ್ಯಾರ್ಥಿಗಳಿಗೆ ಸಿಹಿಸುದ್ದಿ ನೀಡಿದ್ದು, ಅಕ್ಟೋಬರ್ ನಲ್ಲಿ ಕರ್ನಾಟಕ ದರ್ಶನ ಪ್ರವಾಸವನ್ನು ಆಯೋಜಿಸಿದೆ. BIGG NEWS : ನಾಳೆ `ಕಲ್ಯಾಣ ಕರ್ನಾಟಕ ಅಮೃತಮಹೋತ್ಸವ’ ದಿನಾಚರಣೆ : ಸಿಎಂ ಬೊಮ್ಮಾಯಿ ಉದ್ಘಾಟನೆ ಕರ್ನಾಟಕ ರಾಜ್ಯ ಪ್ರವಾಸೋದ್ಯಮ ಅಭಿವೃದ್ಧಿ ನಿಗಮ ನಿಯಮಿತ ಬೆಂಗಳೂರು ವತಿಯಿಂದ ಕರ್ನಾಟಕ ದರ್ಶನ ಉಚಿತ ಶೈಕ್ಷಣಿಕ ಪ್ರವಾಸ ಕಾರ್ಯಕ್ರಮವನ್ನು 2022-23 ನೇ ಸಾಲಿನಲ್ಲಿ ಎಸ್. ಸಿ.ಎಸ್.ಪಿ … Continue reading BIGG NEWS : ರಾಜ್ಯದ 8 ನೇ ತರಗತಿ `SC-ST’ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ : ಅಕ್ಟೋಬರ್ ನಲ್ಲಿ `ಕರ್ನಾಟಕ ದರ್ಶನ’ ಶೈಕ್ಷಣಿಕ ಪ್ರವಾಸ