BIGG NEWS : ವಿಕಲಚೇತನರಿಗೆ ಸಿಹಿಸುದ್ದಿ : ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ದಾವಣಗೆರೆ : 2022-23ನೇ ಸಾಲಿನ ಇಲಾಖೆಯ ಆಧಾರ ಸಾಲ ಯೋಜನೆಯಡಿ ಸ್ವಯಂ ಉದ್ಯೋಗ ಕೈಗೊಳ್ಳುವ ವಿಕಲಚೇತನರಿಗೆ ಸಾಲ ಸೌಲಭ್ಯ ನೀಡಲು ಅರ್ಜಿ ಆಹ್ವಾನಿಸಲಾಗಿರುತ್ತದೆ. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ:20-08-2022ರಂದು ನಿಗಧಿಪಡಿಸಲಾಗಿದ್ದು. ಜಿಲ್ಲೆಗೆ 16 ಗುರಿ ನೀಡಲಾಗಿರುತ್ತದೆ. ಅರ್ಜಿ ಸಲ್ಲಿಸುವರು ಅರ್ಜಿದಾರರ ವಯಸ್ಸು 18 ರಿಂದ 55 ವರ್ಷದೊಳಗಿರಬೇಕು. ವಿಕಲಚೇತನರ ವಿಶಿಷ್ಟ ಗುರುತಿನ ಚೀಟಿ (ಯು.ಡಿ.ಐ.ಡಿ) ಹೊಂದಿರಬೇಕು.ವಿಕಲಚೇತನರು ಬಡತನ ರೇಖೆಗಿಂತ ಕೆಳಗಿರುವ ಕುಟುಂಬಕ್ಕೆ ಸೇರಿದವರಿರಬೇಕು ಹಾಗೂ ಇದಕ್ಕೆ ಸಂಬಂಧಪಟ್ಟಂತೆ ಆದಾಯ ಪ್ರಮಾಣ ಪತ್ರ/ಬಿ.ಪಿ.ಎಲ್ ಕಾರ್ಡ್‍ನ್ನು ಸಲ್ಲಿಸುವುದು. ಅರ್ಜಿದಾರರು ಕೈಗೊಳ್ಳಬಹುದಾದ … Continue reading BIGG NEWS : ವಿಕಲಚೇತನರಿಗೆ ಸಿಹಿಸುದ್ದಿ : ಸ್ವಯಂ ಉದ್ಯೋಗ ಕೈಗೊಳ್ಳಲು ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ
Copy and paste this URL into your WordPress site to embed
Copy and paste this code into your site to embed