BIGG NEWS : ಅರೆಸೇನಾ ಪಡೆಗಳ ನಿವೃತ್ತ ಯೋಧರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್

ಬೆಳಗಾವಿ : ನಿವೃತ್ತ ಅರೆಸೇನಾ ಪಡೆಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ನಿವೃತ್ತ ಅರೆಸೇನಾ ಪಡೆಗಳ ಯೋಧರಿಗೂ ಎಲ್ಲಾ ಸೌಲಭ್ಯಗಳನ್ನು ನೀಡಲು ಆದೇಶಿಸಲಾಗಿದೆ ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. ವಿಧಾನಸಭೆಯಲ್ಲಿ ಯು.ಟಿ. ಖಾದರ್ ಅವರ ಪ್ರಶ್ನೆಗೆ ಉತ್ತರಿಸಿದ ಗೃಹ ಸಚಿವರು, ಗಡಿ ಭದ್ರತಾ ಪಡೆ, ಕೈಗಾರಿಕಾ ಭದ್ರತಾ ಪಡೆಯಂತಹ ಅರೆ ಸೇನಾ ಪಡೆಗಳ ಯೋಧರು ನಿವೃತ್ತರಾದ ಬಳಿಕ ಕೇಂದ್ರ ಸಶಸ್ತ್ರ ಪೊಲೀಸ್ ಪಡೆಯ ನಿವೃತ್ತ ಸೈನಿಕರಿಗೆ ದೊರೆಯುವ ಎಲ್ಲಾ ಸೌಲಭ್ಯಗಳನ್ನು ನೀಡಲು ಆದೇಶಿಸಲಾಗಿದೆ ಎಂದು ತಿಳಿಸಿದ್ದಾರೆ. … Continue reading BIGG NEWS : ಅರೆಸೇನಾ ಪಡೆಗಳ ನಿವೃತ್ತ ಯೋಧರಿಗೆ ರಾಜ್ಯ ಸರ್ಕಾರದಿಂದ ಗುಡ್ ನ್ಯೂಸ್