BIGG NEWS : ರೈತರಿಗೆ ಗುಡ್ ನ್ಯೂಸ್ : ಬೆಳೆ ಪರಿಹಾರದ 4 ನೇ ಕಂತಿನ ಹಣ ಖಾತೆಗೆ ಜಮೆ

ಕಲಬುರಗಿ :  ಪ್ರಸಕ್ತ 2022-23 ಮುಂಗಾರು ಹಂಗಾಮಿನಲ್ಲಿ ಅತಿವೃಷ್ಠಿಯಿಂದ ಹಾಳಾದ ಬೆಳೆಗಳಿಗೆ ಭೂಮಿ ತಂತ್ರಾಂಶದಲ್ಲಿ ದಾಖಲಾಗಿರುವವರ ಪೈಕಿ ನಾಲ್ಕನೇ ಹಂತದ ರೂಪದಲ್ಲಿ ಜಿಲ್ಲೆಯ 45,456 ರೈತರಿಗೆ 38.64 ಕೋಟಿ ರೂ. ಬೆಳೆ ಪರಿಹಾರ ಬಿಡುಗಡೆಗೆ ಜಿಲ್ಲಾಧಿಕಾರಿ ಯಶವಂತ ವಿ. ಗುರುಕರ್ ಬುಧವಾರ ಅನುಮೋದನೆ ನೀಡಿದ್ದಾರೆ. BIGG BREAKING NEWS : ವಿಜಯಪುರ ಜಿಲ್ಲೆಯಲ್ಲಿ ಮತ್ತೆ ಭೂಕಂಪನ : ಜನರಲ್ಲಿ ಹೆಚ್ಚಿದ ಆತಂಕ ಕಳೆದ ಜುಲೈ-ಆಗಸ್ಟ್ ಮಾಹೆಯಲ್ಲಿ ಜಿಲ್ಲೆಯಲ್ಲಿ ಸುರಿದ ಮಳೆಯಿಂದಾಗಿ 1.70 ಲಕ್ಷ ಹೆಕ್ಟೇರ್ ಪ್ರದೇಶ ಬೆಳೆ … Continue reading BIGG NEWS : ರೈತರಿಗೆ ಗುಡ್ ನ್ಯೂಸ್ : ಬೆಳೆ ಪರಿಹಾರದ 4 ನೇ ಕಂತಿನ ಹಣ ಖಾತೆಗೆ ಜಮೆ