BIGG NEWS : `ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್

ಶಿವಮೊಗ್ಗ : ಬಗರ್ ಹುಕುಂ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಜಮೀನು ಮಂಜೂರಾತಿಗೆ ಸುಗ್ರೀವಾಜ್ಞೆ ಜಾರಿ ಮಾಡಲಾಗುವುದು ಎಂದು ಗೃಹ ಸಚಿವ ಅರಗಜ್ಞಾನೇಂದ್ರ ಹೇಳಿದ್ದಾರೆ. BIGG NEWS : `CET’ ವಿದ್ಯಾರ್ಥಿಗಳಿಗೆ ಬಹುಮುಖ್ಯ ಮಾಹಿತಿ : ಇಂದು ಸೀಟು ವಿವರ ಪ್ರಕಟ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಕ್ಟೋಬರ್ 11 ರಂದು ಸಚಿವ ಸಂಪುಟ ಉಪಸಮಿತಿ ಸಭೆ ನಡೆಯಲಿದ್ದು, ಸಭೆಯಲ್ಲಿ ಬಗರ್ ಹುಕುಂ ಸಾಗುವಳಿ ಮಂಜೂರಾತಿ ಕುರಿತಂತೆ ಸುಗ್ರೀವಾಜ್ಞೆ ಹೊರಡಿಸಲಾಗುವುದು. … Continue reading BIGG NEWS : `ಬಗರ್ ಹುಕುಂ’ ಜಮೀನುಗಳಲ್ಲಿ ಸಾಗುವಳಿ ಮಾಡುವ ರೈತರಿಗೆ ಗುಡ್ ನ್ಯೂಸ್