ಬೆಂಗಳೂರು : ಸರ್ಕಾರಿ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಳಿ ಮಾಡುತ್ತಿರುವ ಭೂರಹಿತರು ಮತ್ತು ಸಣ್ಣ ರೈತರ ಜಮೀನುಗಳ ಸಕ್ರಮಕ್ಕೆ ಅರ್ಜಿ ಸಲ್ಲಿಸಲು ಮತ್ತೊಮ್ಮೆ ಒಂದು ವರ್ಷಗಳ ವಿಸ್ತರಣೆ ಮಾಡುವ ಮಹತ್ವದ ತೀರ್ಮಾನವನ್ನು ರಾಜ್ಯ ಸರ್ಕಾರ ತೆಗೆದುಕೊಂಡಿದೆ.
Good News : ವೇತನ ಹೆಚ್ಚಳದ ನಿರೀಕ್ಷೆಯಲ್ಲಿರುವ ಸಾರಿಗೆ ನೌಕರರಿಗೆ ಗುಡ್ ನ್ಯೂಸ್ : ಶೀಘ್ರವೇ ವೇತನ ಪರಿಷ್ಕರಣೆ
ಅಕ್ರಮ-ಸಕ್ರಮದ ಕುರಿತಂತೆ ಕಂದಾಯ ಇಲಾಖೆಯ ತಿದ್ದುಪಡಿ ವಿಧೇಯಕವನ್ನು ಇಂದು ವಿಧಾನಸಭೆಯಲ್ಲಿ ಅಂಗೀಕರಿಸಲಾಗಿದ್ದು, 94 ಎ ತಿದ್ದುಪಡಿ ಮೂಲಕ ನಮೂನೆ 57 ರಲ್ಲಿ ಅರ್ಜಿ ಸಲ್ಲಿಸಿ ಸರ್ಕಾರಿ ಭೂಮಿಯಲ್ಲಿ ನಡೆಸುತ್ತಿರುವ ಅಕ್ರಮ ಸಾಗುವಳಿಯನ್ನು ಸಕ್ರಮಗೊಳಿಸಲು ಅವಕಾಶವಿದೆ. ಆದರೆ ಈ ಅವಧಿ ಮುಕ್ತಾಯಗೊಂಡ ಹಿನ್ನೆಲೆಯಲ್ಲಿ ಮತ್ತೆ ಒಂದು ವರ್ಷದ ಅವಧಿಗೆ ವಿಸ್ತರಣೆ ಮಾಡುವುದಕ್ಕೆ ಸರ್ಕಾರ ನಿರ್ಧರಿಸಿದೆ.
BIGG NEWS : `ಕಲ್ಯಾಣ ಕರ್ನಾಟಕ’ ವಿಮೋಚನೆಗಿಂದು 75 ವರ್ಷ : ಅಮೃತಮಹೋತ್ಸವ ಕಾರ್ಯಕ್ರಮಗಳಿಗೆ ಸಿಎಂ ಬೊಮ್ಮಾಯಿ ಚಾಲನೆ