BIGG NEWS : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : `ಅಕ್ರಮ-ಸಕ್ರಮ’ ಅವಧಿ ಮತ್ತೆ ಒಂದು ವರ್ಷ ವಿಸ್ತರಣೆ

ಬೆಂಗಳೂರು : ಸರ್ಕಾರಿ ಇನಾಂ ಜಮೀನುಗಳಲ್ಲಿ ಅನಧಿಕೃತವಾಗಿ ಸಾಗುವಾಳಿ ಮಾಡುತ್ತಿರುವ ರೈತರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ರೈತರಿಗೆ ಸಕ್ರಮಗೊಳಿಸಲು ನಮೂನೆ 57ರಡಿ ಅರ್ಜಿ ಸಲ್ಲಿಸುವ ಅವಧಿಯನ್ನು ಮತ್ತೊಂದು ವರ್ಷ ವಿಸ್ತರಿಸಲು ಅವಕಾಶ ನೀಡಿದೆ. BIGG NEWS : ವಸತಿ ರಹಿತ ಗ್ರಾಮೀಣ ಬಡಜನತೆಗೆ ಗುಡ್ ನ್ಯೂಸ್ : ಗ್ರಾ.ಪಂ ಮಟ್ಟದಲ್ಲೇ ಫಲಾನುಭವಿ ಆಯ್ಕೆ ಸೋಮವಾರ ವಿಧಾನಪರಿಷತ್ ನಲ್ಲಿ ಕರ್ನಾಟಕ ಭೂಕಂದಾಯ (ತಿದ್ದುಪಡಿ) ವಿಧೇಯಕ -2022 ಅನ್ನು ವಿಧಾನಪರಿಷತ್ ನಲ್ಲಿ ಅಂಗೀಕರಿಸಲಾಗಿದ್ದು, ವಿಧಾನಸಭೆಯಿಂದ ಅಂಗೀಕಾರವಾಗಿ ಬಂದಿದ್ದ ವಿಧೇಯಕಕ್ಕೆ … Continue reading BIGG NEWS : ಸರ್ಕಾರಿ ಜಮೀನುಗಳಲ್ಲಿ ಸಾಗುವಳಿ ಮಾಡುತ್ತಿರುವ ರೈತರಿಗೆ ಗುಡ್ ನ್ಯೂಸ್ : `ಅಕ್ರಮ-ಸಕ್ರಮ’ ಅವಧಿ ಮತ್ತೆ ಒಂದು ವರ್ಷ ವಿಸ್ತರಣೆ