BIGG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ಬೆಳೆಯಲು ಅವಕಾಶ
ಬೆಂಗಳೂರು: ರಾಜ್ಯ ಸರ್ಕಾರದಿಂದ ( Karnataka Government ) ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯನ್ನು ಇರಿಸಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಶ್ರೀಗಂಧ ನೀತಿ-2022ಕ್ಕೆ ( Sandalwood Policy-2022 ) ಅನುಮೋದನೆ ನೀಡಲಾಗಿದೆ. ಇದರಿಂದಾಗಿ ರೈತರು ಶ್ರೀಗಂಧ ಬೆಳೆದು, ಮುಕ್ತ ಮಾರುಕಟ್ಟೆಯಲ್ಲಿ ಶ್ರೀಗಂಧ ಮಾರಾಟ ಮಾಡೋದಕ್ಕೆ ಅವಕಾಶ ನೀಡಲಾಗಿದೆ. ಈ ಮೂಲಕ ರಾಜ್ಯದ ರೈತರಿಗೆ ಭರ್ಜರಿ ಸಿಹಿಸುದ್ದಿಯನ್ನು ನೀಡಲಾಗಿದೆ. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ( Chief Minister Basavaraj Bommai ) ನೇತೃತ್ವದಲ್ಲಿ ಮಹತ್ವದ ರಾಜ್ಯ … Continue reading BIGG NEWS : ರಾಜ್ಯ ಸರ್ಕಾರದಿಂದ ರೈತರಿಗೆ ಗುಡ್ ನ್ಯೂಸ್ : ಖಾಸಗಿ ಜಮೀನಿನಲ್ಲಿ ‘ಶ್ರೀಗಂಧ’ಬೆಳೆಯಲು ಅವಕಾಶ
Copy and paste this URL into your WordPress site to embed
Copy and paste this code into your site to embed