ಬೆಂಗಳೂರು ;ರಾಜ್ಯದಲ್ಲಿ ಸುರಿದ ಭಾರೀ ಮಳೆಯಿಂದಾಗಿ ಬೆಳೆ ಹಾನಿಗೆ ಸಂಬಂಧಿಸಿದಂತೆ ಈವರೆಗೆ 1.04 ಲಕ್ಷ ರೈತರಿಗೆ 116.38 ಕೋಟಿ ರೂ. ಇನ್ ಪುಟ್ ಸಬ್ಸಿಡಿಯನ್ನು ಜಮೆ ಮಾಡಲಾಗಿದೆ ಎಂದು ಕೃಷಿ ಸಚಿವ ಬಿ.ಸಿ.ಪಾಟೀಲ್ ತಿಳಿಸಿದ್ದಾರೆ.
BIGG NEWS : `SSLC’ ಮುಖ್ಯ ಪರೀಕ್ಷೆಯ ಅಂಕಪಟ್ಟಿಯಲ್ಲಿನ ಹೆಸರು, ಜನ್ಮ ದಿನಾಂಕ ತಿದ್ದುಪಡಿಗೆ ಇಂದು ಕೊನೆಯ ದಿನ
ವಿಧಾನಮಂಡಲ ಅಧವೇಶನದಲ್ಲಿ ಈ ಕುರಿತು ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಿಮದಾಗಿ 7,61,438,86 ಹೆಕ್ಟೇರ್ ಪ್ರದೇಶದಲ್ಲಿನ ಕೃಷಿ ಬೆಳೆಗಳು ಹಾನಿಗೀಡಾಗಿವೆ. ರಾಜ್ಯದಲ್ಲಾಗಿರುವ ಅತಿವೃಷ್ಟಿ ಸಂಬಂಧ ಕೇಂದ್ರದ ಅಧಿಕಾರಿಗಳ ತಂಡವು ಮೂರು ದಿನಗಳ ಕಾಲ ಅಧ್ಯಯನ ನಡೆಸಿ ವಾಪಸ್ಸಾಗಿವೆ. ಮಳೆ ಹಾನಿ ಸಂಬಂಧ 7,500 ಕೋಟಿ ರೂ. ಪರಿಹಾರ ಕೋರಿದ್ದವು. ಈವರೆಗೆ 325 ಕೋಟಿ ರೂ. ಬಂದಿದೆ. ಉಳಿದ ಪರಿಹಾರವನ್ನೂ ಬಿಡುಗಡೆ ಮಾಡಲಿದ್ದಾರೆ ಎಂದು ಹೇಳಿದ್ದಾರೆ.
BIGG NEWS : `KPTCL’ ನೇಮಕಾತಿ ಅಕ್ರಮ : ಮತ್ತೆ ಮೂವರು ಆರೋಪಿಗಳು ಅರೆಸ್ಟ್