BIGG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ `ಯಶಸ್ವಿನಿ ಆರೋಗ್ಯ ವಿಮೆ’ ನೋಂದಣಿ ಆರಂಭ

ಬೆಂಗಳೂರು : ರೈತರು/ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಯಶಸ್ವಿನಿ ಯೋಜನೆಯನ್ನು ಪರಿಷ್ಕರಿಸಿ ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ಇಂದಿನಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ. BIG NEWS: ʻಅಪ್ಪುʼಗೆ ʻಕರ್ನಾಟಕ ರತ್ನ ಪ್ರಶಸ್ತಿʼ ಪ್ರದಾನ : ಇಂದು ಬೆಳಗ್ಗೆ 11:30 ಕ್ಕೆ ಬೆಂಗಳೂರಿಗೆ ‘ಸೂಪರ್ ಸ್ಟಾರ್’ ರಜನೀಕಾಂತ್ ಆಗಮನ ರಾಜ್ಯ ಸರ್ಕಾರದ ಯಶಸ್ವಿನಿ ಯೋಜನೆ ಜನವರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ … Continue reading BIGG NEWS : ರಾಜ್ಯದ ರೈತರಿಗೆ ಗುಡ್ ನ್ಯೂಸ್ : ಇಂದಿನಿಂದ `ಯಶಸ್ವಿನಿ ಆರೋಗ್ಯ ವಿಮೆ’ ನೋಂದಣಿ ಆರಂಭ