BIGG NEWS : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸಿಹಿಸುದ್ದಿ
ಬೆಂಗಳೂರು : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ಈ ಬಾರಿ ಶೀಘ್ರ ಪರಿಹಾರ ನೀಡಲಾಗುವುದು ಎಂದು ಕಂದಾಯ ಸಚಿವ ಆರ್.ಅಶೋಕ್ ತಿಳಿಸಿದ್ದಾರೆ. Earthquake: ಇಂಡೋನೇಷ್ಯಾದ ಬೆಂಗ್ಕುಲುದಲ್ಲಿ ಭೂಕಂಪ: 5.4 ತೀವ್ರತೆ ದಾಖಲು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಭಾರೀ ಮಳೆಯಿಂದಾಗಿ ಅತಿವೃಷ್ಟಿಯಾಗಿದ್ದು, ರೈತರು ಬೆಳೆ ನಷ್ಟ ಅನುಭವಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಮಳೆ ಸಂಪೂರ್ಣವಾಗಿ ನಿಂತ ಬಳಿಕ ಸಮೀಕ್ಷೆ ಪೂರ್ಣಗೊಳಿಸಿ ಕೇಂದ್ರಕ್ಕೆವರದಿ ಸಲ್ಲಿಸಲಾಗುವುದು ಎಂದು ಹೇಳಿದ್ದಾರೆ. ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ರಾಜ್ಯ ಸರ್ಕಾರದಿಂದ ಶೀಘ್ರ … Continue reading BIGG NEWS : ಅತಿವೃಷ್ಟಿಯಿಂದ ಬೆಳೆ ನಷ್ಟ ಅನುಭವಿಸಿದ ರೈತರಿಗೆ ಸಿಹಿಸುದ್ದಿ
Copy and paste this URL into your WordPress site to embed
Copy and paste this code into your site to embed