BIGG NEWS : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ‘ಪ್ರೌಢ ಶಾಲಾ ಮುಖ್ಯ ಶಿಕ್ಷಕ’ರಿಗೆ ಭರ್ಜರಿ ಸಿಹಿಸುದ್ದಿ
ಬೆಂಗಳೂರು: ಸಾರ್ವಜನಿಕ ಶಿಕ್ಷಣ ಇಲಾಖೆಯ ಗ್ರೂಪ್-ಬಿ ಮುಖ್ಯ ಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಕೆಸಿಆರ್ ನಿಯಮದಡಿ ಶಿಕ್ಷಣಾಧಿಕಾರಿ ವೃಂದಕ್ಕೆ ಮುಂಬಡ್ತಿ ನೀಡೋದಕ್ಕೆ ಕೌನ್ಸಿಲಿಂಗ್ ದಿನಾಂಕವನ್ನು ಶಿಕ್ಷಣ ಇಲಾಖೆ ಪ್ರಕಟಿಸಿದೆ. ಈ ಕುರಿತಂತೆ ಸಾರ್ವಜನಿಕ ಶಿಕ್ಷಣ ಇಲಾಖೆಯ ಜಂಟಿ ನಿರ್ದೇಶಕರು ಆದೇಶ ಹೊರಡಿಸಿದ್ದು, ದಿನಾಂಕ 04-08-2022ರಂದು ಇಲಾಖಾ ಮುಂಬಡ್ತಿ ಸಮಿತಿ ಸಭೆಯನ್ನು ನಡೆಸಲಾಯಿತು. ಈ ಸಭೆಯಲ್ಲಿ ಗ್ರೂಪ್-ಬಿ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು ಹಾಗೂ ತತ್ಸಮಾನ ವೃಂದದ ಅಧಿಕಾರಿಗಳನ್ನು ಗ್ರೂಪ್-ಎ ಕಿರಿಯ ಶ್ರೇಣಿ ಶಿಕ್ಷಣಾಧಿಕಾರಿ ಹಾಗೂ ತತ್ಸಮಾನ … Continue reading BIGG NEWS : ಮುಂಬಡ್ತಿ ನಿರೀಕ್ಷೆಯಲ್ಲಿದ್ದ ರಾಜ್ಯದ ‘ಪ್ರೌಢ ಶಾಲಾ ಮುಖ್ಯ ಶಿಕ್ಷಕ’ರಿಗೆ ಭರ್ಜರಿ ಸಿಹಿಸುದ್ದಿ
Copy and paste this URL into your WordPress site to embed
Copy and paste this code into your site to embed