BIGG NEWS : ವಸತಿ ರಹಿತ ಮಾಜಿ ದೇವದಾಸಿ ಮಹಿಳೆಯರಿಗೆ ಗುಡ್ ನ್ಯೂಸ್

ಕೊಪ್ಪಳ: ಕರ್ನಾಟಕ ರಾಜ್ಯ ಮಹಿಳಾ ಅಭಿವೃದ್ದಿ ನಿಗಮದಿಂದ ದೇವದಾಸಿ ಪುನರ್ವಸತಿ ಯೋಜನೆಯಡಿ ನಿವೇಶನ ಹೊಂದಿರುವ ಮಾಜಿ ದೇವದಾಸಿ ಮಹಿಳೆಯರಿಗೆ ವಸತಿ ಸೌಲಭ್ಯಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.  BIGG NEWS : ದಸರಾ ಹಬ್ಬಕ್ಕೆ ಗ್ರಾಹಕರಿಗೆ ಬೆಲೆ ಏರಿಕೆ ಶಾಕ್ : ಹೂವು, ಹಣ್ಣುಗಳ ಬೆಲೆಯಲ್ಲಿ ಭಾರೀ ಏರಿಕೆ! 2021-22ನೇ ಸಾಲಿನ ಪರಿಶಿಷ್ಠ ಜಾತಿ ಉಪಯೋಜನೆಯಡಿ ಬಳಕೆ ಯಾಗದ ಅನುದಾನದಲ್ಲಿ ವಸತಿ ರಹಿತ ಮಾಜಿ ದೇವದಾಸಿ ಮಹಿಳೆರಿಗೆ ವಸತಿ ಸೌಲಭ್ಯ ಕಲ್ಪಿಸಲು ಜಿಲ್ಲಾ ದೇವದಾಸಿ ಪುನರ್ವಸತಿ ಯೋಜನೆಯಿಂದ ಗ್ರಾಮೀಣ ಪ್ರದೇಶದಲ್ಲಿ … Continue reading BIGG NEWS : ವಸತಿ ರಹಿತ ಮಾಜಿ ದೇವದಾಸಿ ಮಹಿಳೆಯರಿಗೆ ಗುಡ್ ನ್ಯೂಸ್