BIGG NEWS : ವಸತಿ ರಹಿತ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ ವಸತಿ ಸೌಲಭ್ಯ

ಹಾವೇರಿ : ನಿವೇಶನ ಹಾಗೂ ವಸತಿ ರಹಿತ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ವರ್ಗದವರ ಮಾಹಿತಿ ಸಂಗ್ರಹಿಸಿ ಶೀಘ್ರವೇ ಸಲ್ಲಿಕೆ ಮಾಡಲು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಸಚಿವರಾದ ಕೋಟ ಶ್ರೀನಿವಾಸ ಪೂಜಾರಿ ಅವರು ಸೂಚನೆ ನೀಡಿದರು. BIGG NEWS : ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ : ಮತ್ತಿಬ್ಬರು ಆರೋಪಿಗಳ ಬಂಧನ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಎಸ್.ಸಿ.ಎಸ್.ಪಿ. ಹಾಗೂ ಟಿ.ಎಸ್.ಪಿ. ಕಾರ್ಯಕ್ರಮಗಳ ಅನುಷ್ಠಾನ ಕುರಿತಂತೆ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿ … Continue reading BIGG NEWS : ವಸತಿ ರಹಿತ `SC-ST’ ಸಮುದಾಯಕ್ಕೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಶೀಘ್ರವೇ ವಸತಿ ಸೌಲಭ್ಯ