BIGG NEWS : `ವಲಸೆ ಕಾರ್ಮಿಕರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 7 ಕಡೆ `ಟ್ರಾನ್ಸಿಟ್ ಮನೆ’ಗಳ ನಿರ್ಮಾಣ
ಬೆಂಗಳೂರು : ವಲಸೆ ಕಾರ್ಮಿಕರಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದ್ದು, ವಲಸೆ ಕಾರ್ಮಿಕರಿಗಾಗಿ 7 ಕಡೆ ಟ್ರಾನ್ಸಿಟ್ ಮನೆಗಳ ನಿರ್ಮಿಸಲಾಗುತ್ತಿದೆ ಎಂದು ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್ ತಿಳಿಸಿದ್ದಾರೆ. BIGG NEWS: ಕೇಂದ್ರ ಸಚಿವರು, ಆರ್ಥಿಕತೆ, ವಾಣಿಜ್ಯ ಕಾರ್ಯದರ್ಶಿಗಳನ್ನು ಭೇಟಿ ಮಾಡಲಿರುವ ಪ್ರಧಾನಿ ಮೋದಿ ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ವಲಸೆ ಕಾರ್ಮಿಕರಿಗಾಗಿ ಬೆಂಗಳೂರು, ಶಿವಮೊಗ್ಗ, ಬೆಳಗಾವಿ, ಚಾಮರಾಜನಗರ ಸೇರಿದಂತೆ 7 ಕೆ ಟ್ರಾನ್ಸಿಟ್ ಮನೆ ನಿರ್ಮಿಸಲಾಗುತ್ತಿದೆ. ಈ ಮೂಲಕ ವಲಸೆ ಕಾರ್ಮಿಕರಿಗೆ … Continue reading BIGG NEWS : `ವಲಸೆ ಕಾರ್ಮಿಕರಿಗೆ’ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 7 ಕಡೆ `ಟ್ರಾನ್ಸಿಟ್ ಮನೆ’ಗಳ ನಿರ್ಮಾಣ
Copy and paste this URL into your WordPress site to embed
Copy and paste this code into your site to embed