ಬೆಂಗಳೂರು : ಸಚಿವ ಸ್ಥಾನದ ಆಕಾಂಕ್ಷಿಗಳಿಗೆ ಬಿಜೆಪಿ ಹೈಕಮಾಂಡ್ ಸಿಹಿಸುದ್ದಿ ನೀಡಿದ್ದು, ಸಚಿವ ಸಂಪುಟ ವಿಸ್ತರಣಗೆ ವರಿಷ್ಠರು ಗ್ರೀನ್ ಸಿಗ್ನಲ್ ನೀಡಿದ್ದಾರೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.
BIG NEWS: ಶಂಕಿತ ಉಗ್ರ ಮಾಜ್ ತಂದೆ ಹೃದಯಾಘಾತದಿಂದ ನಿಧನ; ಮಾಜ್ ಗೆ ಅಂತಿಮ ದರ್ಶನಕ್ಕೆ ಮ್ಯಾಜಿಸ್ಟ್ರೇಟ್ ಅನುಮತಿ
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಗಮನಕ್ಕೆ ತರಲಾಗಿದೆ. ಅವರು ಆದಷ್ಟೂ ಬೇಗನೇ ಸಚಿವ ಸಂಪುಟ ವಿಸ್ತರಣೆ ಮಾಡೋಣ ಎಂಬ ಭರವಸೆ ನೀಡಿದ್ದಾರೆ. ವರಿಷ್ಠರು ನನ್ನನ್ನು ಕರೆಸಿ ಮಾತನಾಡಿದರೆ ಆದಷ್ಟು ಬೇಗನೇ ಪ್ರಕ್ರಿಯೆ ಪ್ರಾರಂಭ ಮಾಡಲಾಗುವುದು ಎಂದು ಹೇಳಿದ್ದಾರೆ.
BIGG NEWS : ಶಿವಮೊಗ್ಗದಲ್ಲಿ ಶಂಕಿತ ಉಗ್ರರ ಬಂಧನ ಕೇಸ್ : ಭಾರತವನ್ನು ಇಸ್ಲಾಮಿಕ್ ರಾಷ್ಟ್ರ ಮಾಡಲು ಸ್ಕೆಚ್!
ಇನ್ನು ಕೆಲವೇ ದಿನಗಳಲ್ಲಿ ಸಚಿವ ಸಂಪುಟ ವಿಸ್ತರಣೆ ಬಗ್ಗೆ ಪಕ್ಷದ ವರಿಷ್ಠರ ಅನುಮತಿ ಪಡೆದು ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಹೇಳಿದ್ದಾರೆ. ಈ ಮೂಲಕ ಸಚಿವ ಸ್ಥಾನದಕ್ಕೆ ಆಕಾಂಕ್ಷಿಗಳಿಗೆ ಸಿಎಂ ಬೊಮ್ಮಾಯಿ ಸಿಹಿಸುದ್ದಿ ನೀಡಿದ್ದಾರೆ.