BIGG NEWS : ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಇಳಿಕೆ!
ನವದೆಹಲಿ : ಕೇಂದ್ರ ಸರ್ಕಾರವು ವಾಹನ ಸವಾರರಿಗೆ ಮತ್ತೊಂದು ಭರ್ಜರಿ ಸಿಹಿಸುದ್ದಿ ನೀಡಿದ್ದು, ಶೀಘ್ರವೇ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ 2 ರೂ. ಇಳಿಕೆಯಾಗುವ ಸಾಧ್ಯತೆ ಇದೆ. BIGG NEWS: ಶಿವಮೊಗ್ಗದಲ್ಲಿ ಗಂಡ-ಹೆಂಡತಿ ನಡುವೆ ಶುರುವಾದ ಜಗಳ ಕೊಲೆಯಲ್ಲಿ ಅಂತ್ಯ ಅಂತಾರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾತೈಲ ಬೆಲೆ ಕುಸಿತದಿಂದಾಗಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ 2 ರೂ. ಇಳಿಕೆಯಾಗುವ ಸಾಧ್ಯತೆ ಇದೆ. ಚಿಲ್ಲರೆ ವ್ಯಾಪಾರಿಗಳ ಮಾರ್ಜಿನ್ ಪ್ರತಿ ಲೀಟರ್ ಪೆಟ್ರೋಲ್ ಮೇಲೆ 6 ರೂ. ನಷ್ಟಿದೆ. ಶೀಘ್ರದಲ್ಲೇ ಡೀಸೆಲ್ ಮೇಲಿನ … Continue reading BIGG NEWS : ವಾಹನ ಸವಾರರಿಗೆ ಗುಡ್ ನ್ಯೂಸ್ : ಪೆಟ್ರೋಲ್, ಡೀಸೆಲ್ ಬೆಲೆ 2 ರೂ. ಇಳಿಕೆ!
Copy and paste this URL into your WordPress site to embed
Copy and paste this code into your site to embed