BIGG NEWS : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸಬಹುದು!

ಬೆಂಗಳೂರು : ರಾಜ್ಯದ ನಾಗರೀಕ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ahara.kar.nic.in ಜಾಲತಾಣದ ಮೂಲಕ, ಹೊಸ ಪಡಿತರ ಚೀಟಿಗಾಗಿ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಕರ್ನಾಟಕ ಪಡಿತರ ಚೀಟಿ ( New Ration Card ) ಪಟ್ಟಿ 2022 ರಲ್ಲಿ ಹೆಸರು ಇಲ್ಲದ ಎಲ್ಲಾ ಜನರು ಈಗ ಅಗತ್ಯವಿರುವ ದಾಖಲೆಗಳೊಂದಿಗೆ ಅರ್ಜಿಯನ್ನು ಸಲ್ಲಿಸಬಹುದು, ಜೊತೆಗೆ ಅರ್ಜಿಯ ಸ್ಥಿತಿಗತಿಯನ್ನು ಪರಿಶೀಲಿಸಬಹುದು. ಕರ್ನಾಟಕದಲ್ಲಿ ಹೊಸ ಎಪಿಎಲ್ / ಬಿಪಿಎಲ್ ಪಡಿತರ ಚೀಟಿಗೆ ( BPL, APL Ration Card ) ಹೇಗೆ … Continue reading BIGG NEWS : ಹೊಸದಾಗಿ ಪಡಿತರ ಚೀಟಿಗೆ ಅರ್ಜಿ ಸಲ್ಲಿಸುವವರಿಗೆ ಗುಡ್ ನ್ಯೂಸ್ : ಇನ್ಮುಂದೆ ಮನೆಯಲ್ಲೇ ಕುಳಿತು ಅರ್ಜಿ ಸಲ್ಲಿಸಬಹುದು!