BIGG NEWS : `ಕುರಿಗಾಹಿ’ಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 354 ಕೋಟಿ ರೂ. ಯೋಜನೆಗೆ ಅನುಮೋದನೆ

ಬೆಂಗಳೂರು : ರಾಜ್ಯ ಸರ್ಕಾರವು ಕುರಿಗಾಹಿಗಳಿಗೆ ಭರ್ಜರಿ ಸಿಹಿಸುದ್ದಿ ನೀಡಿದ್ದು, ಅಮೃತ ಸ್ವಾಭಿಮಾನಿ ಕುರಿಗಾಹಿ ಯೋಜನೆಯಡಿ ರಾಜ್ಯ ಸರ್ಕಾರವು 354 ಕೋಟಿ ರೂ.ಅನುದಾನ ಬಿಡುಗಡೆಗೆ ಅನುಮೋದನೆ ನೀಡಿದೆ. ರಾಜ್ಯದ ಕುರಿ ಮತ್ತು ಎಣ್ಣೆ ಉತ್ಪಾದಕರ ಸಹಕಾರ ಸಂಘಗಳಲ್ಲಿನ ಅರ್ಹ 20 ಸಾವಿರ ಕುರಿಗಾಹಿಗಳಿಗೆ ತಲಾ 1.75 ಲಕ್ಷ ಘಟಕ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಿದೆ. ಸಾಂಪ್ರದಾಯಿಕವಾಗಿ ಬಹಳ ಹಿಂದಿನಿಂದಲೂ ವಲಸೆ ಮುಖಾಂತರ ಸಾಕಾಣಿಕೆ ಮಾಡುತ್ತಿರುವ ಅತ್ಯಂತ ದುರ್ಬಲವಾಗಿರುವ ಕುರಿಗಾಹಿ ಕುಟುಂಬಗಳಿಗೆ ಆರ್ಥಿಕವಾಗಿ ದುರ್ಬಲವಾಗಿರುವ ಕುರಿಗಾಹಿ … Continue reading BIGG NEWS : `ಕುರಿಗಾಹಿ’ಗಳಿಗೆ ಭರ್ಜರಿ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ 354 ಕೋಟಿ ರೂ. ಯೋಜನೆಗೆ ಅನುಮೋದನೆ