ಬೆಂಗಳೂರು : ಪೌರ ಸಂಸ್ಥೆಗಳಾಗಿ ಮೇಲ್ದರ್ಜೇಗಿಸಲಾದ ಪಂಚಾಯಿತಿಗಳ ವ್ಯಾಪ್ತಿಯ ಅನಧಿಕೃತ ಆಸ್ತಿಗಳ ಮಾಲೀಕರಿಗೆ ಅನುಕೂಲ ಕಲ್ಪಿಸಲು ರಾಜ್ಯ ಸರ್ಕಾರವು ಗ್ರಾಮಪಂಚಾಯತಿ ಆಸ್ತಿಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಆದೇಶ ಹೊರಡಿಸಲಾಗಿದೆ. ಸ್ಥಳೀಯ ಯೋಜನಾ ಪ್ರದೇಶದ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ನಗರ ಸ್ಥಳೀಯ ಸಂಸ್ಥೆಗಳು ಪೂರ್ವದಲ್ಲಿ ತೆರೆದಿರುವ ಖಾತೆಗಳನ್ನು ಇ-ಆಸ್ತಿ ತಂತ್ರಾಂಶದಲ್ಲಿ ಮುಂದುವರೆಸಲು ಹಾಗೂ ಸ್ಥಳೀಯ ಯೋಜನಾ ವ್ಯಾಪ್ತಿಯ ಹೊರಭಾಗದಲ್ಲಿ ಬರುವ ಗ್ರಾಮ ಪಂಚಾಯಿತಿಗಳನ್ನು ನಗರ ಸ್ಥಳೀಯ ಸಂಸ್ಥೆಗಳಾಗಿ ಮೇಲ್ದರ್ಜೆಗೇರಿಸಿದ ತರುವಾಯ ಈ ಹಿಂದ ಗ್ರಾಮ ಪಂಚಾಯಿತಿಗಳು, ಇ-ಸ್ವತ್ತು ತಂತ್ರಾಂಶದಡಿಯಲ್ಲಿ … Continue reading BIGG NEWS : ಪಂಚಾಯಿತಿ ವ್ಯಾಪ್ತಿಯ ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್ : `ಇ-ಸ್ವತ್ತು’ ಆಸ್ತಿಗಳನ್ನು `ಇ-ಆಸ್ತಿ’ ತಂತ್ರಾಂಶದಲ್ಲಿ ದಾಖಲಿಸಲು ಅವಕಾಶ
Copy and paste this URL into your WordPress site to embed
Copy and paste this code into your site to embed