ಬೆಂಗಳೂರು : ರಾಜ್ಯ ಸರ್ಕಾರವು ಸೇವೆಯಿಂದ ನಿವೃತ್ತರಾದ ಹಿರಿಯ ನಾಗರಿಕರ ಅನುಭವವನ್ನು ಬಳಸಿಕೊಳ್ಳುವ ಉದ್ದೇಶದಿಂದ ಸರ್ಕಾರಿ ಇಲಾಖೆಗಳಲ್ಲಿ ಪುನಃ ಅವರನ್ನು ನೇಮಕ ಮಾಡಿಕೊಳ್ಳಲು ಚಿಂತನೆ ನಡೆಸಿದೆ ಎಂದು ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
BIGG NEWS : ಬೆಂಗಳೂರಿಗರೇ ಎಚ್ಚರ : ಇನ್ಮುಂದೆ ಪ್ಲಾಸ್ಟಿಕ್ ಬಳಕೆ ಮಾಡಿದ್ರೆ 200 ರೂ. ದಂಡ ಫಿಕ್ಸ್!
ಹಿರಿಯ ನಾಗರಿಕ ಸಬಲೀಕರಣ ಇಲಾಖೆ ಏರ್ಪಡಿಸಿದ್ದ ವಿಶ್ವ ಹಿರಿಯ ನಾಗರಿಕರ ದಿನಾಚರಣೆಗೆ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಸಿಎಂ ಬೊಮ್ಮಾಯಿ, ಸರ್ಕಾರಿ ಇಲಾಖೆಯಲ್ಲಿ ಹಿರಿಯರ ಅನುಭವ ಬಳಸಿಕೊಂಡು ಉತ್ತಮ ಆಡಳಿತ ನೀಡುವ ಉದ್ದೇಶದಿಂದ ಹಿರಿಯ ನಾಗರಿಕರನ್ನು ನೇಮಿಸಿಕೊಳ್ಳಲು ಸಂಬಂಧಪಟ್ಟ ಇಲಾಖೆಯು ಯೋಜನೆ ರೂಪಿಸಬೇಕು ಎಂದು ಅವರು ಹೇಳಿದ್ದಾರೆ.
BIG NEWS: ‘KSRTC ಸಿಬ್ಬಂದಿ’ಗೆ ಗುಡ್ ನ್ಯೂಸ್ : ‘36,000 ನೌಕರ’ರಿಗೆ ವೇತನ ಪಾವತಿ
ಇನ್ನು ಹಿರಿಯ ನಾಗರಿಕರಿಗಾಗಿ ಸರ್ಕಾರ ಅನೇಕ ಯೋಜನೆಗಳನ್ನು ರೂಪಿಸಿದ್ದು, 60 ವರ್ಷ ಮೇಲ್ಟಪಟ್ಟವರಿಗೆ 2 ಬಾರಿ ಉಚಿತ ಆರೋಗ್ಯ ತಪಾಸಣೆ ವ್ಯವಸ್ಥೆಗೆ ಶೀಘ್ರವೇ ಚಾಲನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.