BIGG NEWS : ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ಶಿಕ್ಷಕ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಗಳಿಕೆ ರಜೆ ನಗಧೀಕರಣಕ್ಕೆ ಅನುದಾನ ಬಿಡುಗಡೆ

ಬೆಂಗಳೂರು: ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳಲ್ಲಿ ( Grant-in-aid educational institution ) ಕಾರ್ಯನಿರ್ವಹಿಸಿ, ನಿವೃತ್ತಿ ಹೊಂದಿರುವಂತ ಶಿಕ್ಷಕ, ಸಿಬ್ಬಂದಿಗಳಿಗೆ ನಿವೃತ್ತಿಯ ನಂತ್ರದ ಗಳಿಕೆ ರಜೆ ನಗಧೀಕರಣಕ್ಕಾಗಿ ಅನುದಾವನ್ನು ಬಿಡುಗಡೆ ಮಾಡಿ ಶಿಕ್ಷಣ ಇಲಾಖೆ ( Education Department ) ಆದೇಶಿಸಿದೆ. ಈ ಸಂಬಂಧ ಸಾರ್ವಜನಿಕ ಶಿಕ್ಷಣ ಇಲಾಖೆಯಿಂದ ( School Education Department ) ಹೊರಡಿಸಿರುವಂತ ಆದೇಶ ಪ್ರತಿ ಕನ್ನಡ ನ್ಯೂಸ್ ನೌಗೆ ಲಭ್ಯವಾಗಿದೆ. 2020-21 ರಿಂದ 2021-22ನೇ ಸಾಲಿನವರೆಗೆ ನಿವೃತ್ತರಾದ ಅನುದಾನಿತ ಶಾಲಾ ಶಿಕ್ಷಕರುಗಳಿಗೆ … Continue reading BIGG NEWS : ರಾಜ್ಯದ ಅನುದಾನಿತ ಶಿಕ್ಷಣ ಸಂಸ್ಥೆಗಳ ನಿವೃತ್ತ ಶಿಕ್ಷಕ, ಸಿಬ್ಬಂದಿಗಳಿಗೆ ಗುಡ್ ನ್ಯೂಸ್ : ಗಳಿಕೆ ರಜೆ ನಗಧೀಕರಣಕ್ಕೆ ಅನುದಾನ ಬಿಡುಗಡೆ