ಬೆಂಗಳೂರು : ರಾಜ್ಯ ಸರ್ಕಾರವು ಗ್ರಾಮೀಣ ಜನತೆಗೆ ಮತ್ತೊಂದು ಸಿಹಿಸುದ್ದಿ ನೀಡಿದ್ದು, ರಾಜ್ಯದಲ್ಲಿರುವ 100 ಪಿಎಚ್ ಸಿಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ತಿಳಿಸಿದ್ದಾರೆ.

BIGG NEWS : 9 ಮಕ್ಕಳ ತಂದೆ, ಭಾರತಕ್ಕೆ ಪ್ರವಾಸ ಬಂದಾಗ ‘ಮತ್ತೊಂದು ಮದುವೆ’ ಆಗಿದ್ಯಾಕೆ ಗೊತ್ತಾ? ಇಲ್ಲಿ ಓದಿ

ವಿಧಾನಪರಿಷತ್ ನಲ್ಲಿ ಈ ಕುರಿತು ಮಾಹಿತಿ ನೀಡಿರುವ ಸಚಿವರು, ರಾಜ್ಯದಲ್ಲಿರುವ 100 ಪಿಎಚ್ ಸಿಗಳನ್ನು ಸಮುದಾಯ ಆರೋಗ್ಯ ಕೇಂದ್ರಗಳನ್ನಾಗಿ ಅಭಿವೃದ್ಧಿ ಪಡಿಸಲು ತೀರ್ಮಾನಿಸಲಾಗಿದ್ದು, ಈ ಆರೋಗ್ಯ ಕೇಂದ್ರಗಳು ದಿನದ 24 ಗಂಟೆಯೂ ಕಾರ್ಯ ನಿರ್ವಹಿಸುವಂತೆ ಮಾಡಲು ಕ್ರಮ ವಹಿಸಲಾಗುತ್ತದೆ ಎಂದು ಹೇಳಿದ್ದಾರೆ.

ನಕಲಿ ‘ವರ್ಕ್ ಫ್ರಮ್ ಹೋಮ್’ ಉದ್ಯೋಗಗಳನ್ನು ನೀಡುವ ವೆಬ್ಸೈಟ್ ಬ್ಯಾನ್‌ ಮಾಡುವಂತೆ ದೆಹಲಿ ಹೈಕೋರ್ಟ್‌ ಆದೇಶ

BIGG BREAKING NEWS : ಶೀಘ್ರವೇ ಉತ್ತರ ಕನ್ನಡ ಜಿಲ್ಲೆಯಲ್ಲಿ `ಸೂಪರ್ ಮಲ್ಟಿ ಸ್ಪೆಷಾಲಿಟಿ ಆಸ್ಪತ್ರೆ’ ನಿರ್ಮಾಣ : ಆರೋಗ್ಯ ಸಚಿವ ಡಾ.ಕೆ. ಸುಧಾಕರ್ ಘೋಷಣೆ

Share.
Exit mobile version